Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಇಲ್ಲಿನ ಬೆಳುವಾಯಿ ಪೇಟೆ ಪಕ್ಕದಲ್ಲೇ ರಾತ್ರಿ ಹಗಲೆನ್ನದೆ ಹೈಟೆಕ್ ಇಸ್ಪೀಟು ದಂಧೆ ನಡೆಯುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೆಲ ದಿನಗಳ ಹಿಂದೆ ಪೊಲೀಸರು ಇಲ್ಲಿನ ಇಸ್ಪೀಟು ಅಡ್ಡೆಗೆ ದಾಳಿ ನಡೆಸಿ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಇದೀಗ ಮತ್ತೆ ದೊಡ್ಡ ಮಟ್ಟಿನಲ್ಲಿ ಅದೂ ಕೂಡಾ ಪೇಟೆಯ ಪಕ್ಕದಲ್ಲೇ ನಡೆಯುತ್ತಿದೆ ಎಂಬ ಸಾರ್ವಜನಿಕರಿಂದ ದೂರು ಕೇಳಿಬರುತ್ತಿದೆ.
ADVRTISEMENT



Leave a Reply