ಮೂಡುಬಿದಿರೆ: ಹಿರಿಯ ಛಾಯಾಗ್ರಾಹಕ, ಹವ್ಯಾಸಿ ಗಾಯಕ ಅಶ್ರಫ್ ಆಲಿ (62) ರವಿವಾರ ನಿಧನ ಹೊಂದಿದರು.
ಪತ್ನಿ, 2 ಪುತ್ರರು, 2 ಪುತ್ರಿಯರನ್ನು ಅಗಲಿದ್ದಾರೆ.
ಮೂಡುಬಿದಿರೆಯಲ್ಲಿ ಗೆಳೆಯರ ಬಳಗ, ಚದುರಂಗ ಸಾಂಸ್ಕೃತಿಕ ಸಂಘಟನೆಗಳಲ್ಲಿ ನಟ, ಗಾಯಕರಾಗಿ ಸಕ್ರಿಯರಾಗಿದ್ದ ಅಶ್ರಫ್ ಆಲಿ ಛಾಯಾಗ್ರಾಹಕರಾಗಿ, Adla network ಕೇಬಲ್ TV ಯಲ್ಲಿ ವೀಡಿಯೋ ಗ್ರಾಫರ್ ಆಗಿ ವೃತ್ತಿ ಜೀವನ ಆರಂಭಿಸಿ, ಕೆಲಕಾಲ ವಿದೇಶದಲ್ಲೂ ಕೆಲಸ ಮಾಡಿ ಮರಳಿ ಊರಲ್ಲೇ ಛಾಯಾಗ್ರಾಹಕ, ವೀಡಿಯೊ ಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

Leave a Reply