Category: Aneesh Venur

  • ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ

    ಮೂಡುಬಿದಿರೆ : ಕಾಮಿಡಿ ಕಿಲಾಡಿ ವಿನ್ನರ್ ಮಲ್ಪೆಯ ರಾಕೇಶ್ ಪೂಜಾರಿ (34) ಹೃದಯಾಘಾತದಿಂದ ನಿಧನ ಹೊಂದಿದರು. ಮೇ 11ರಂದು ಮಿಯ್ಯಾರಿನ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾನ್ಸ್ ಮಾಡುತ್ತಿದ್ದ ಸಂದರ್ಭರಾಕೇಶ್ ಪೂಜಾರಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾರ್ಕಳ ಗಾಜಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆಗಾಗಲೇ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ ಹೊಂದಿದರು ಎಂದು ತಿಳಿದುಬಂದಿದೆ.ಮೃತರು ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ […]

    Continue Reading

  • ದಸ್ಕತ್ ಸಿನಿಮಾದಲ್ಲಿ ಶೇಖರನ ಪಾತ್ರಕ್ಕೆ ಜೀವ ತುಂಬಿದ ದೀಕ್ಷಿತ್ ಅಂಡಿಂಜೆ

    ದಸ್ಕತ್ ಸಿನಿಮಾದಲ್ಲಿ ಶೇಖರನ ಪಾತ್ರಕ್ಕೆ ಜೀವ ತುಂಬಿದ ದೀಕ್ಷಿತ್ ಅಂಡಿಂಜೆ

    ಸದ್ಯಕ್ಕೆ ತುಳುನಾಡಿನಾದ್ಯಂತ ಬರೀ ಸದ್ದು ಮಾಡುತ್ತಿರುವ ದಸ್ಕತ್ ಸಿನಿಮಾ ಎಲ್ಲಾರ ಮನೆಮನದಲ್ಲಿ ಗುನುಗುಟ್ಟುತ್ತಿದೆ. ವಿಭಿನ್ನ ಕಥೆ, ಛಾಯಾಗ್ರಹಣ, ಸಂಗೀತ ನಟನೆಯನ್ನು ಹೊಂದಿರುವ ನೈಜ್ಯ ಶೈಲಿಯಲ್ಲಿ ಸಿನಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಅತ್ಯದ್ಭುತವಾಗಿ ಕಂಡು ಬರುವ ಪಾತ್ರ ಶೇಖರ ಎಂಬ ಕಟ್ಟುಮಸ್ತು ದೇಹ ಹೊಂದಿರುವ ಯುವಕನ ಪಾತ್ರ. ಈ ಪಾತ್ರ ಸಿನಿಪ್ರಿಯರ ಗಮನ ಸೆಳೆದಿರುವುದು ಸುಳ್ಳಾಲ್ಲ. ಆ ಪಾತ್ರಕ್ಕೆ ಜೀವ ತುಂಬಿದವರು ಒಂದು ಹಳ್ಳಿ ಪ್ರತಿಭೆ ದೀಕ್ಷಿತ್ ಅಂಡಿಂಜೆ. ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಅಂಡಿಂಜೆಯ ದಿ|ಸಂಜೀವ […]

    Continue Reading