Category: education

  • ವಿದ್ಯೆ ಸಾರ್ಥಕತೆಯ ಗುರಿಯನ್ನು ಹೊಂದಿರಬೇಕು-ವೈದಿಕ ಗುರುರಾಜ ಭಟ್

    ವಿದ್ಯೆ ಸಾರ್ಥಕತೆಯ ಗುರಿಯನ್ನು ಹೊಂದಿರಬೇಕು-ವೈದಿಕ ಗುರುರಾಜ ಭಟ್

    ಮೂಡುಬಿದಿರೆ :ವಿದ್ಯೆ ಸಾರ್ಥಕತೆಯ ಗುರಿಯನ್ನು ಹೊಂದಿರಬೇಕು. ಮನೆ ಮತ್ತು ಶಾಲೆಯ ವಾತಾವರಣ ಪೂರಕವಾಗಿದ್ದರೆ ಮಕ್ಕಳು ಸಮಾಜಕ್ಕೆ ಮತ್ತು ಊರಿಗೆ ಉತ್ತಮ ಹೆಸರು ತರಲು ಸಾಧ್ಯವಾಗುತ್ತದೆ ಎಂದು ವೈದಿಕ ಗುರುರಾಜ ಭಟ್ ಹೇಳಿದರು.ಅವರು ಶನಿವಾರ ದ.ಕ. ಜಿ.ಪಂ.ಸ.ಹಿ. ಪ್ರಾಥಮಿಕ ಶಾಲೆ ನೀರ್ಕೆರೆ, ಪ್ರತಿಭಾ ಪುರಸ್ಕಾರ ಸಮಿತಿ, ಹಳೆವಿದ್ಯಾರ್ಥಿಗಳ ಸಂಘ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಕ್ಷರ ಮಾತೆ ಸಾವಿತ್ರಿ ಬಾಯಿ ಪುಲೆ’ ಹೆಸರಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಾಲಾ ಮುಖ್ಯಶಿಕ್ಷಕಿ ಯಮುನಾ […]

    Continue Reading

  • ವಿರಾಸತ್ ವೇದಿಕೆಯಲ್ಲಿ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಬಳಗದಿಂದ ಮೇಳೈಸಿದ ಗಾನ ವೈಭವ

    ವಿರಾಸತ್ ವೇದಿಕೆಯಲ್ಲಿ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಬಳಗದಿಂದ ಮೇಳೈಸಿದ ಗಾನ ವೈಭವ

    ಮೂಡುಬಿದಿರೆ: ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನದ ಬಳಿಕ ಸುಧೆಯಾಗಿ ಹರಿದದ್ದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರ ಸ್ವರ ಮಾಧುರ್ಯ.ಶ್ರೀ ರಾಗದ ಮೂಲಕ ಕಛೇರಿ ಆರಂಭಿಸಿದ ಅವರು ಮುರಲೀ ಸ್ತುತಿಸುತ್ತಾ ‘ಆನಂದ ದೇ ಮುಖ ಚಂದ್ರ ಐ ಸೇ ಚಾಂದನಿ ಸಾಂದ್ರ…’ಬಾದಲ್ ಆಯೇ ನಭಾ ಮೇ…ಯಾದ’ ಸಂಗಶ್ರೋತ್ರವಿನ ಯೋಚನಾ ಲಹರಿಗೆ ತೆರೆದುಕೊಳ್ಳುವ ಪುರಾತನ ಶ್ರೀ ರಾಗ ಹಾಡಿದ ಅವರು, ‘ ಗಾಯನ ಕೇಳುಗರಿಗೆ ಸುಲಲಿತ ಹಾಗೂ ಇಂಪಾಗಿರಬೇಕು’ ಎಂದು ಕೇಳುವುದನ್ನೂ […]

    Continue Reading

  • ಅನುದಾನಿತ ಪದವಿಪೂರ್ವ ಕಾಲೇಜಿನ ನೌಕರರ ಸಮಸ್ಯೆಗಳನ್ನು ಪರಿಹಾರಿಸುವಂತೆ ಕೋರಿ ಶಾಸಕರಿಗೆ ಮನವಿ

    ಅನುದಾನಿತ ಪದವಿಪೂರ್ವ ಕಾಲೇಜಿನ ನೌಕರರ ಸಮಸ್ಯೆಗಳನ್ನು ಪರಿಹಾರಿಸುವಂತೆ ಕೋರಿ ಶಾಸಕರಿಗೆ ಮನವಿ

    ಮೂಡುಬಿದಿರೆ: ಕರ್ನಾಟಕ ರಾಜ್ಯದ ಅನುದಾನಿತ ಪದವಿಪೂರ್ವ ಕಾಲೇಜಿನ ನೌಕರರ ಸಮಸ್ಯೆಗಳನ್ನು ಸರಿಪಡಿಸುವಂತೆ ಕೋರಿ ಇಂದು ಮೂಡುಬಿದಿರೆ ತಾಲೂಕಿನ ಅನುದಾನಿತ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರು ಉಪನ್ಯಾಸಕರು ಮೂಡುಬಿದರೆಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರನ್ನು ಭೇಟಿ ಮಾಡಿದರು .ಅನುದಾನಿತ ಕಾಲೇಜಿನ ವಿದ್ಯಾರ್ಥಿಗಳ ಗರಿಷ್ಠ ಮಿತಿ ಕನಿಷ್ಠ ಮಿತಿ ಕಾರ್ಯಭಾರ ಡೆಪ್ಯುಟೇಷನ್ ಮೊದಲಾದ ಸಮಸ್ಯೆಗಳ ಕುರಿತಾಗಿ ನೌಕರರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಶಾಸಕರ ಗಮನವನ್ನು ಸೆಳೆಯಲಾಯಿತು. ಮಂಗಳೂರಿನ ಕಿಟಲ್ ಪದವಿಪೂರ್ವ ಕಾಲೇಜಿನ ಶ ವಿಠಲ್, ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. […]

    Continue Reading

  • ಆಳ್ವಾಸ್ ನಲ್ಲಿ ಶಿಕ್ಷಣ ತಜ್ಞರ ಸಶಕ್ತೀಕರಣ- ಶಿಕ್ಷಕರ ಸಮ್ಮೇಳನ’

    ಆಳ್ವಾಸ್ ನಲ್ಲಿ ಶಿಕ್ಷಣ ತಜ್ಞರ ಸಶಕ್ತೀಕರಣ- ಶಿಕ್ಷಕರ ಸಮ್ಮೇಳನ’

    ಮೂಡುಬಿದಿರೆ: ವಿದ್ಯಾರ್ಥಿಗಳ ಪ್ರತೀ ಹೆಜ್ಜೆಯಲ್ಲೂ ಗುರುವಿನ ಸ್ಥಾನ ಇರಬೇಕು’ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾದ (ಐಸಿಎಸ್‌ಐ) ಕೇಂದ್ರ ಸಮಿತಿ ಸದಸ್ಯ ಸಿ.ಎಸ್. ದ್ವಾರಕಾನಂದ್ ಹೇಳಿದರು.ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ‘ಶಿಕ್ಷಣ ತಜ್ಞರ ಸಶಕ್ತೀಕರಣ- ಶಿಕ್ಷಕರ ಸಮ್ಮೇಳನ’ದಲ್ಲಿ ಅವರು ಮಾತನಾಡಿದರು.ಇಷ್ಟಪಟ್ಟು ಓದಬೇಕು. ಕಷ್ಟ ಪಟ್ಟು ಓದುವ ಹಾಗೆ ಆಗಬಾರದು. ವಿದ್ಯಾರ್ಥಿಗಳಿಗೆ ಗುರಿ ಅತಿ ಮುಖ್ಯ. ಯಾವುದಕ್ಕಾಗಿ ಓದುತ್ತಿದ್ದೇವೆ ಎನ್ನುವ ಜ್ಞಾನ ನಿಮ್ಮಲ್ಲಿರಬೇಕು. […]

    Continue Reading

  • “ಮಂಗಳೂರು ವಿಶ್ವವಿದ್ಯಾನಿಲಯ, ಭೌತಿಕ ಅಂಕಪಟ್ಟಿ ಸಮಸ್ಯೆಗೆ ತೆರೆ ಎಳೆದ ಸ್ಪೀಕರ್ ಖಾದರ್”

    “ಮಂಗಳೂರು ವಿಶ್ವವಿದ್ಯಾನಿಲಯ, ಭೌತಿಕ ಅಂಕಪಟ್ಟಿ ಸಮಸ್ಯೆಗೆ ತೆರೆ ಎಳೆದ ಸ್ಪೀಕರ್ ಖಾದರ್”

    ಮಂಗಳೂರು: “ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ 2022-23ನೇ ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನುಹೊಂದಿದ ಅಂಕಪಟ್ಟಿ ದೊರೆಯುತ್ತಿರಲಿಲ್ಲ. ಪ್ರಸ್ತುತ ಅಂಕಪಟ್ಟಿ ಗಳನ್ನು ಸರಕಾರದ ಹಲವಾರು ದಾಖಲೆಗಳನ್ನುಹೊಂದಿರುವ, ಪಡೆದುಕೊಳ್ಳಲುಬಳಸುವ ಡಿಜಿಲಾಕರ್ ತಂತ್ರಜ್ಞಾನದ ಮೂಲಕ ಪಡೆದುಕೊಳ್ಳಲು ವಿಶ್ವವಿದ್ಯಾನಿಲಯಸೂಚಿಸುತ್ತಿತ್ತು. ಆದರೆ ಈ ತಂತ್ರಜ್ಞಾನವು ಹಲವಾರು ಸಮಸ್ಯೆಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳ ಸಂಕ್ಷಿಪ್ತ ಅಂಕಗಳು, ಭಾವಚಿತ್ರ ಸಂಬಂದಪಟ್ಟ ಅಧಿಕಾರಿಗಳ ಹಸ್ತಾಕ್ಷರ, ಪಠ್ಯ ವಿಷಯಗಳು ಮತ್ತು ಪ್ರೊಜೆಕ್ಟ್ ವಿಷಯಗಳು, ಮತ್ತು ಉತ್ತೀರ್ಣ-ಅನುತ್ತೀರ್ಣತೆಯ ಮಾನದಂಡಗಳನ್ನು […]

    Continue Reading

  • “ಲಯನ್ಸ್ ಕ್ಲಬ್ ಅಲಂಗಾರ್ ವತಿಯಿಂದ ಸಂತ ತೋಮಸ್ ಶಾಲೆಗೆ ಸ್ವಾತಂತ್ರ್ಯ ದಿನದ ವಿಶೇಷ ಕಂಪ್ಯೂಟರ್ ಕೊಡುಗೆ”

    “ಲಯನ್ಸ್ ಕ್ಲಬ್ ಅಲಂಗಾರ್ ವತಿಯಿಂದ ಸಂತ ತೋಮಸ್ ಶಾಲೆಗೆ ಸ್ವಾತಂತ್ರ್ಯ ದಿನದ ವಿಶೇಷ ಕಂಪ್ಯೂಟರ್ ಕೊಡುಗೆ”

    ಲಯನ್ ಕ್ಲಬ್ ಅಲಂಗಾರ್: ಸಂತ ತೋಮಸ್ ಶಾಲೆಗೆ ಸ್ವಾತಂತ್ರ್ಯ ದಿನದ ವಿಶೇಷ ಕಂಪ್ಯೂಟರ್ ಕೊಡುಗೆ ಲಯನ್ಸ್ ಕ್ಲಬ್ ಅಲಂಗಾರ್ ವತಿಯಿಂದ, 2024 ರ ಆಗಸ್ಟ್ 14 ರಂದು, ಕೊಡುಗೈ ದಾನಿಗಳಾದ ಅಧ್ಯಕ್ಷರು ಜಾಸಿಂತಾ ಡಿಮೆಲ್ಲೊ ಹಾಗೂ ಸ್ಟೇಲ್ಲಾ ರೊಡ್ರಿಗಸ್ ರವರೊಂದಿಗೆ, ಲಯನ್ ವಿನೋದ್, ಲಯನ್ ರಾಜ ರವರ ಸಹಕಾರದೊಂದಿಗೆ, ಸಂತ ತೋಮಸ್ ಅಲಂಗಾರ್ ಶಾಲೆಗೆ ಹೊಸ ಕಂಪ್ಯೂಟರ್ ನ್ನು ಹಸ್ತಾಂತರಿಸಲಾಯಿತು. ಈ ಸೇವಾ ಕಾರ್ಯಕ್ರಮವು ದೇಶದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿತವಾಗಿತ್ತು. ಲಯನ್ ವಿನೋದ್ ರವರು ಡಿಸ್ಕೌಂಟ್ […]

    Continue Reading

  • ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಶಿಸ್ತು – ಸಮಯ ಪ್ರಜ್ಞೆಯಿಂದ ಯಶಸ್ಸು: ಆಳ್ವ

    ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಶಿಸ್ತು – ಸಮಯ ಪ್ರಜ್ಞೆಯಿಂದ ಯಶಸ್ಸು: ಆಳ್ವ

    ವಿದ್ಯಾಗಿರಿ: ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿ ಕೊಂಡಾಗ ಯಶಸ್ಸು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಮಹಿಳಾ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಸ್ಪಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಋಣಾತ್ಮಕ ಚಿಂತೆಯನ್ನು ಬಿಡಬೇಕು. ಭಾವನಾತ್ಮಕ ವಿಷಯಗಳಿಗೆ ಮಹತ್ವ ನೀಡಬಾರದು. ದೈನಂದಿನ ಬದುಕಿನಲ್ಲಿ ಶೈಕ್ಷಣಿಕವಾಗಿ ಪರಿಶ್ರಮ ಹಾಕಬೇಕು. ವಾಣಿಜ್ಯ ಶಿಕ್ಷಣಕ್ಕೆ […]

    Continue Reading

  • ಮಾನವೀಯತೆಯೇ ಭಾರತೀಯತೆಎಕ್ಸಲೆಂಟ್ ಸ್ವಾತಂತ್ರೋತ್ಸವದಲ್ಲಿ ಯು ಟಿ ಖಾದರ್ ಅಭಿಮತ

    ಮಾನವೀಯತೆಯೇ ಭಾರತೀಯತೆಎಕ್ಸಲೆಂಟ್ ಸ್ವಾತಂತ್ರೋತ್ಸವದಲ್ಲಿ ಯು ಟಿ ಖಾದರ್ ಅಭಿಮತ

    ಮೂಡುಬಿದಿರೆ : ಬಲಿಷ್ಠ ಭಾರತ ನಿರ್ಮಾಣ ಸಶಕ್ತ ವಿದ್ಯಾರ್ಥಿಸಮುದಾಯದ ದೃಢ ಸಂಕಲ್ಪದಿAದ ಸಾಧ್ಯ. ಬಲಿಷ್ಠ ವಿದ್ಯಾರ್ಥಿಸಮುದಾಯದ ಕಲ್ಪನೆ ರಾಷ್ಟçಭಕ್ತಿಯ ಬದ್ಧತೆಯುಳ್ಳಶಿಕ್ಷಣ ಸಂಸ್ಥೆಯಿAದ ಸಾಕಾರಗೊಳ್ಳುತ್ತದೆ. ಪ್ರಸ್ತುತಕಾಲಘಟ್ಟದಲ್ಲಿ ಶಿಕ್ಷಣ ಸಂಸ್ಥೆಯ ಸ್ಥಾಪಕರು ನಿಜವಾದದೇಶಭಕ್ತರು ಎಂದು ಕರ್ನಾಟಕ ವಿಧಾನಸಭೆಯಸಭಾಧ್ಯಕ್ಷರಾದ ಶ್ರೀ ಯು ಟಿ ಖಾದರ್ ಸ್ವಾತಂತ್ರೋತ್ಸವದಸAದೇಶ ನೀಡಿದರು. ಅವರು ಮೂಡುಬಿದಿರೆ ಎಕ್ಸಲೆಂಟ್ ಸಮೂಹಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸ್ವಾತಂತ್ರೋತ್ಸವದ ಶುಭಸಂದರ್ಭದಲ್ಲಿ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಮತ್ತುವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿಭಾಗವಹಿಸಿ ಮಾತನಾಡಿದರು. ಭಾರತ ಹಿಂದಿನಿAದಲೂ ಮಾನವೀಯತೆ,ಸಂಸ್ಕೃತಿ, ಮೌಲ್ಯಯುತ ಜೀವನಕ್ಕೆ ಆದರ್ಶವಾದ […]

    Continue Reading

  • ಎಕ್ಸಲೆಂಟ್ ಮೂಡುಬಿದಿರೆಯ ನಿಶಾಂತ್ ಪಿ ಹೆಗ್ಡೆಯ ಶೈಕ್ಷಣಿಕ ಸಾಧನೆ

    ಎಕ್ಸಲೆಂಟ್ ಮೂಡುಬಿದಿರೆಯ ನಿಶಾಂತ್ ಪಿ ಹೆಗ್ಡೆಯ ಶೈಕ್ಷಣಿಕ ಸಾಧನೆ

    ಸ್ಪಷ್ಟ ಗುರಿಯಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದಕ್ಕೆ ಉತ್ತಮ ನಿದರ್ಶನ ಎಕ್ಸಲೆಂಟ್ ಮೂಡುಬಿದಿರೆಯ ನಿಶಾಂತ್ ಪಿ ಹೆಗ್ಡೆಯ ಶೈಕ್ಷಣಿಕ ಸಾಧನೆ ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಏಕ ನಿಷ್ಠೆ ನಿರಂತರ ಹೊಸತನದ ಹುಡುಕಾಟ ಗುರಿಮುಟ್ಟುವಲ್ಲಿನ ಶ್ರದ್ಧೆ ವಿದ್ಯಾರ್ಥಿಗಿದ್ದರೆ ಆತನಿಗೆ ವಿದ್ಯೆ ಒಲಿಯುತ್ತದೆ. ಹೀಗೆ ನಿರಂತರ ಸಾಧನೆಯ ಮೂಲಕ ವಿದ್ಯಾರ್ಥಿ ಜೀವನದಲ್ಲಿ ಅಪೂರ್ವ ಯಶಸ್ಸನ್ನು ಪಡೆದ ವಿದ್ಯಾರ್ಥಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ನಿಶಾಂತ್ ಪಿ. ಹೆಗ್ಡೆ. ಪ್ರತಿಯೊಂದು ವಿದ್ಯಾರ್ಥಿಯ ಬಾಲ್ಯವು […]

    Continue Reading

  • ಜೀವವಿಜ್ಞಾನದ ಪ್ರಾಧ್ಯಪಕರುಗಳು ಮುಂದಿನ ನೂರು ವರ್ಷಗಳ ಮಾನವಕುಲದ ನಿರ್ಮಾತೃಗಳು: ಡಾ ಎಂ ಮೋಹನ ಆಳ್ವ

    ಜೀವವಿಜ್ಞಾನದ ಪ್ರಾಧ್ಯಪಕರುಗಳು ಮುಂದಿನ ನೂರು ವರ್ಷಗಳ ಮಾನವಕುಲದ ನಿರ್ಮಾತೃಗಳು: ಡಾ ಎಂ ಮೋಹನ ಆಳ್ವ

    ಮೂಡುಬಿದಿರೆ: ಜೀವಶಾಸ್ತçದ ಶಿಕ್ಷಕರು ಈ ಕಾಲಕ್ಕಾನುಗುಣವಾದ ಕೌಶಲ್ಯಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಯನ್ನು ಪೂರೈಸುವಲ್ಲಿ ಕರ‍್ಯಪ್ರವೃತ್ತರಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು.ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತç ಉಪನ್ಯಾಸಕರ ಸಂಘದ ದಶಮನೋತ್ಸವದ ಹಿನ್ನಲೆಯಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತç ಉಪನ್ಯಾಸಕರ ಸಂಘ ಹಾಗೂ ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜುಗಳ ಪ್ರಾಚರ‍್ಯರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ‘’ಬಯೋದಶಕ, ಒಂದು ದಿನದ ಕರ‍್ಯಾಗಾರ’’ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು […]

    Continue Reading