Category: education

  • “ಪತ್ರಕರ್ತರ ನಡುವಿನ ಸೂಪರ್ ಸ್ಟಾರ್”- ಮೋಹನ ಆಳ್ವ , “ಆಳ್ವಾಸ್ ನಲ್ಲಿ ಮನೋಹರ ಪ್ರಸಾದ್ ನೆನಪು”

    “ಪತ್ರಕರ್ತರ ನಡುವಿನ ಸೂಪರ್ ಸ್ಟಾರ್”- ಮೋಹನ ಆಳ್ವ , “ಆಳ್ವಾಸ್ ನಲ್ಲಿ ಮನೋಹರ ಪ್ರಸಾದ್ ನೆನಪು”

    ಮೂಡುಬಿದಿರೆ: ಬಹುಮುಖಿ ವ್ಯಕ್ತಿತ್ವವನ್ನು ಹೊಂದಿದ್ದ ಮನೋಹರ ಪ್ರಸಾದ್ ಅವರು ಅವರು ಪತ್ರಕರ್ತರಿಗಿಂತ ಹೆಚ್ಚಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಂತೆ ಜನಮಾನಸದಲ್ಲಿ ಬೆರೆತು ಹೋಗಿ ‘ಪತ್ರಕರ್ತರ ನಡುವಿನ ಸೂಪರ್ ಸ್ಟಾರ್” ಆಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸಹಯೋಗದಲ್ಲಿ ಮಂಗಳವಾರ ಕಾಲೇಜಿನ ಆಳ್ವಾಸ್ […]

    Continue Reading

  • ತ್ಯಾಗವೇ ಅತ್ಯ೦ತ ಶ್ರೇಷ್ಠವಾದದ್ದು: ಕೆ ಎನ್ ಜನಾರ್ದನ , ಎಕ್ಸಲೆ೦ಟ್ ಮೂಡುಬಿದಿರೆ: ವಿವಿಧ ಘಟಕಗಳ ಉದ್ಘಾಟನೆ

    ತ್ಯಾಗವೇ ಅತ್ಯ೦ತ ಶ್ರೇಷ್ಠವಾದದ್ದು: ಕೆ ಎನ್ ಜನಾರ್ದನ , ಎಕ್ಸಲೆ೦ಟ್ ಮೂಡುಬಿದಿರೆ: ವಿವಿಧ ಘಟಕಗಳ ಉದ್ಘಾಟನೆ

    ಮೂಡುಬಿದಿರೆ: ಸಮಾಜದ ಭಾಗವಾಗಿ ಬದುಕುವ ನಾವು ಸಮಾಜಕ್ಕೆ ಕೊಡುಗೆ ನೀಡುವುದು ನಮ್ಮ ಕರ್ತವ್ಯವಾಗಿದೆ. ಮನುಷ್ಯನ ಮೂಲ ನಡವಳಿಕೆ ಬ೦ಡವಾಳಶಾಹಿ ಎ೦ದು ಹೇಳಲಾಗುತ್ತದೆ. ಆದರೆ ಕೇವಲ ಬ೦ಡವಾಳಶಾಹಿತನದಿ೦ದ ಸಮಾಜ ಉದ್ಧಾರ ಆಗುವುದಿಲ್ಲ ಎನ್ನುವುದನ್ನು ಪರಿಗಣಿಸಿ ಹತ್ತೊ೦ಭತ್ತನೇ ಶತಮಾನದಲ್ಲಿ ಕಲ್ಯಾಣ ರಾಜ್ಯದ ಪರಿಕಲ್ಪನೆ ಬ೦ತು. ಯಾವುದೇ ನಿರೀಕ್ಷೆ ಇಲ್ಲದೆ ಮಾಡುವ ಕೆಲಸವೇ ಸೇವೆ. ಸೇವೆ ಮಾಡುವುದರಿ೦ದ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ ಎ೦ದು ವಿಶ್ರಾ೦ತ ಪ್ರಾ೦ಶುಪಾಲ ಡಾ ಪಾದೂರು ಸುದರ್ಶನ ಕುಮಾರ್ ಹೇಳಿದರು.ಅವರು ಎಕ್ಸಲೆ೦ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ […]

    Continue Reading

  • ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ

    ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ

    ವಿದ್ಯಾಗಿರಿ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ತಿಳಿಸಿದರು.ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ‘ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ ದ ಕುರಿತು ಕರ‍್ಯಗಾರದಲ್ಲಿ ಮಾತನಾಡಿದರು.ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ […]

    Continue Reading

  • ಸಿಎ ಫೌಂಡೇಶನ್ ಪರೀಕ್ಷೆ : ಆಳ್ವಾಸ್ ಕಾಲೇಜಿನ 100 ವಿದ್ಯಾರ್ಥಿಗಳು ಉತ್ತೀರ್ಣ

    ಸಿಎ ಫೌಂಡೇಶನ್ ಪರೀಕ್ಷೆ : ಆಳ್ವಾಸ್ ಕಾಲೇಜಿನ 100 ವಿದ್ಯಾರ್ಥಿಗಳು ಉತ್ತೀರ್ಣ

    ವಿದ್ಯಾಗಿರಿ: ಪ್ರಸಕ್ತ ವರ್ಷದಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ ಎಂದು ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಶೇಕಡಾ ೧೪.೯೬% ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ ಶೇಕಡ ೬೮.೦೩ ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ ೧೪೭ ವಿದ್ಯಾರ್ಥಿಗಳಲ್ಲಿ ೧೦೦ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವರ್ಷದಲ್ಲಿ ಆಳ್ವಾಸ್‌ನ ೪೨ ವಿದ್ಯಾರ್ಥಿಗಳು ಸಿಎ ಫೈನಲ್‌ನಲ್ಲಿ, ೩೦ ವಿದ್ಯಾರ್ಥಿಗಳು ಸಿಎ ಇಂಟರ್ ಮಿಡಿಯೇಟ್ […]

    Continue Reading

  • ಮಾನವ-ಪ್ರಕೃತಿಯ ಸಮತೋಲನಕ್ಕೆ ಸಸ್ಯ ಶ್ಯಾಮಲಾ ಅಭಿಯಾನ-ಶ್ರೀಮತಿ ರಶ್ಮಿತಾ ಜೈನ್

    ಮಾನವ-ಪ್ರಕೃತಿಯ ಸಮತೋಲನಕ್ಕೆ ಸಸ್ಯ ಶ್ಯಾಮಲಾ ಅಭಿಯಾನ-ಶ್ರೀಮತಿ ರಶ್ಮಿತಾ ಜೈನ್

    ಪ್ರಕೃತಿ ಹಚ್ಚ ಹಸಿರಾಗಿದ್ದರೆ ಮಾನವನಿಗೆ ಉಸಿರು. ಮನುಷ್ಯ ಮತ್ತು ಪ್ರಕೃತಿಯ ನಡುವೆ ಪರಸ್ಪರ ಕೊಡುಕೊಳ್ಳುವಿಕೆ ಇದ್ದರೆ ಬದುಕು ಹಸನಾಗುತ್ತದೆ. ಪ್ರಕೃತಿಯ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಸಸ್ಯ ಶ್ಯಾಮಲಾ ಎಂಬ ಘೋಷ ವಾಕ್ಯದಡಿ ಮೂಡುಬಿದಿರೆಯಿಂದ ವೇಣೂರಿನವರಗೆ ವಿವಿಧ ತಳಿಗಳ ಒಂದು ಸಾವಿರ ಸಸ್ಯಗಳನ್ನು ನೆಡುವ ಸಂಕಲ್ಪವನ್ನು ತೊಟ್ಟು ಈಗಾಗಲೇ ಕಾರ್ಯತತ್ಪರವಾಗಿದೆ. ಇಂದು ನೆಡುವ ಗಿಡ ಸಾವಿರ ಜನರಿಗೆ ಆಶ್ರಯವಾಗಬೇಕು. ಸಮಾಜದಲ್ಲಿ ಪರಿಸರ ಜಾಗೃತಿ ಮೂಡಬೇಕು. ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮವು […]

    Continue Reading

  • ಮೂಡ ಅಧ್ಯಕ್ಷ ಹರ್ಷವರ್ಧನ್ ಜೈನ್ ಅವರಿಗೆ ಸನ್ಮಾನಎಕ್ಸಲೆಂಟ್ ಕಾಲೇಜಿನಲ್ಲಿ. ಜೈನ್ ಪಾಠಗಳ ಉದ್ಘಾಟನೆ

    ಮೂಡ ಅಧ್ಯಕ್ಷ ಹರ್ಷವರ್ಧನ್ ಜೈನ್ ಅವರಿಗೆ ಸನ್ಮಾನಎಕ್ಸಲೆಂಟ್ ಕಾಲೇಜಿನಲ್ಲಿ. ಜೈನ್ ಪಾಠಗಳ ಉದ್ಘಾಟನೆ

    ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ೨೦೨೪-೨೫ ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳಾ ಉದ್ಘಾಟನಾ ಸಮಾರಂಭದಲ್ಲಿ ನರಸಿಂಹರಾಜಪುರದ ಅತಿಶಯ ಕ್ಷೇತ್ರ ಬಸ್ತಿಮಠದ ಪರಮಪೂಜ್ಯ ಡಾ.ಸ್ವಸ್ತಿಶ್ರೀ ಲಕ್ಷ್ಮೀ ಸೀನ ಭಟ್ಟಾರಕ ಪಟ್ಟಾಚರ‍್ಯರ‍್ಯ ಮಹಾಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನವನ್ನಿತ್ತರು. ಬಳಿಕ ಇದೇ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಕಂಬಳ, ಕ್ರೀಡೆ ಹಾಗೂ ಇನ್ನಿತರ ಬೇರೆ ಬೇರೆ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ‘ಬೆದ್ರ ಫ್ರೆಂಡ್ಸ್’ ಇದರ ರುವಾರಿಯಾಗಿ ಅನೇಕ ಸೇವಾಕಾರ್ಯಕ್ರಮಗಳನ್ನು ಕೈಗೊಂಡ ಸ್ನೇಹ ಜೀವಿ, ಸರಳಜೀವಿ ಹಾಗೂ ಮೂಡಬಿದ್ರೆಗೆ […]

    Continue Reading

  • ಪತ್ರಿಕೆಗಳ ಓದು ಜ್ಞಾನ ವೃದ್ದಿಗೆ ಪೂರಕ: ಪ್ರಸಾದ ಶೆಟ್ಟಿ

    ಪತ್ರಿಕೆಗಳ ಓದು ಜ್ಞಾನ ವೃದ್ದಿಗೆ ಪೂರಕ: ಪ್ರಸಾದ ಶೆಟ್ಟಿ

    ಮೂಡುಬಿದಿರೆ: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ‍್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ […]

    Continue Reading

  • ಸೈನಿಕರು ತುಂಬಾ ಭಾವ ಜೀವಿಗಳು-ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆ

    ಸೈನಿಕರು ತುಂಬಾ ಭಾವ ಜೀವಿಗಳು-ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆ

    ಸೈನಿಕರು ತುಂಬಾ ಭಾವ ಜೀವಿಗಳು-ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆನಮ್ಮನ್ನು ರಕ್ಷಣೆ ಮಾಡುತ್ತಿರುವ ಸೈನಿಕರನ್ನು ಪ್ರತೀಕ್ಷಣ ಸ್ಮರಿಸಬೇಕು. ಸೈನಿಕರು ಭಾವಜೀವಿಗಳು, ನಚೀಕೇತ್, ಸೌರಭ್ ಕಾಲಿಯಾರಂತಹ ಮೊದಲಾದ ವೀರ ಯೋಧರ ಬಲಿದಾನದ ಪ್ರತಿಫಲವಾಗಿ ಇಂದಿನ ಭಾರತ ಭವ್ಯವಾಗಿದೆ. ಕಾರ್ಗಿಲ್ ಯುದ್ಧವಲ್ಲ ಅದೊಂದು ಕಾರ್ಯಚರಣೆ. ಯಾಕೆ ಭಾರತಕ್ಕೆ ಕಾರ್ಗಿಲ್ ಮುಖ್ಯವೆಂದರೆ ೫೨೭ ಸೈನಿಕರು ತಮ್ಮ ಯಶಸ್ವಿ ಕಾರ್ಯಚರಣೆಯಿಂದ ಭಾರತಕ್ಕೆ ಜಯ ತಂದುಕೊಟ್ಟು ಹುತಾತ್ಮರಾದರು. ಇಂದು ಆ ಕಾರ್ಯಚರಣೆಯಲ್ಲಿ ಮಡಿದ ಅಷ್ಟೂ ಸೈನಿಕರನ್ನು ಸ್ಮರಿಸಿಕೊಳ್ಳುವುದು ಅತೀ ಮುಖ್ಯ ಎಂಬುದಾಗಿ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ […]

    Continue Reading

  • ಆಳ್ವಾಸ್‌ನಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

    ಆಳ್ವಾಸ್‌ನಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

    ಮೂಡುಬಿದಿರೆ: ದೇಶಪ್ರೇಮ ಎಂದಾಕ್ಷಣ ಸೇನೆ ಸೇರುವುದು ಮಾತ್ರವಲ್ಲ. ದೇಶದ ಅಭ್ಯುದಯಕ್ಕಾಗಿ ಸಲ್ಲಿಸುವ ಪ್ರತೀ ಕರ‍್ಯವು ದೇಶಪ್ರೇಮವೆನಿಸುತ್ತದೆ ಎಂದು ಪತ್ರಕರ್ತ ಹಾಗೂ ಯುವ ವಾಗ್ಮಿ ಶ್ರೀಕಾಂತ್ ಶೆಟ್ಟಿ ನುಡಿದರು. ಅವರು ಶುಕ್ರವಾರ ಶಿವರಾಮ ಕಾರಂತರ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ೨೦೨೪-೨೫ನೇ ವರ್ಷದ ಚಟುವಟಿಕೆಗಳು ಹಾಗೂ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು.ಭಾರತದ ಸ್ವಾತಂತ್ರ‍್ಯದ ನಂತರ ಐದು ಪ್ರಮುಖ ಯುದ್ಧಗಳು ನಡೆದಿವೆ. ಪಾಕಿಸ್ತಾನ ನಾಲ್ಕು ಯುದ್ಧಗಳಲ್ಲೂ ನಮ್ಮ ವಿರುದ್ಧ ಗೆಲ್ಲಲಾಗಲಿಲ್ಲ. ಸೈನಿಕರ ಸಾವು […]

    Continue Reading

  • ಮಕ್ಕಳ ಸುರಕ್ಷೆಗೆ ಸದೃಢ ಕಾನೂನು- ಎಕ್ಸಲೆಂಟ್ ಕಾಲೇಜಿನಲ್ಲಿ ಭವಿಷ್ ಕುಂದರ್ ಅಭಿಮತ

    ಮಕ್ಕಳ ಸುರಕ್ಷೆಗೆ ಸದೃಢ ಕಾನೂನು- ಎಕ್ಸಲೆಂಟ್ ಕಾಲೇಜಿನಲ್ಲಿ ಭವಿಷ್ ಕುಂದರ್ ಅಭಿಮತ

    ಕಲ್ಲಬೆಟ್ಟು: ಭಾರತೀಯ ನ್ಯಾಯಾಂಗ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದ್ದು ಪ್ರತಿಯೊಬ್ಬ ಪ್ರಜೆಯೂ ಗೌರವಯುತವಾಗಿ ಬಾಳುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಅದರಲ್ಲಿಯೂ ಮಕ್ಕಳ ಸುರಕ್ಷತೆಗೆ ಸಂಬAಧಿಸಿದAತೆ ರಚನೆಯಾಗಿರುವ ಕಠಿಣ ಕಾನೂನುಗಳಿಂದ ಪೋಷಕರು ಮತ್ತು ಮಕ್ಕಳು ಸಹಜ ಬದುಕನ್ನು ನಡೆಸಲು ಸಹಕಾರಿಯಾಗಿದೆ. ದೇಶದ ಭವಿಷ್ಯವಾದ ಮಕ್ಕಳ ಸುರಕ್ಷತೆ ಸಮಾಜದ ಹೊಣೆಗಾರಿಕೆಯಾಗಿದೆ ಎಂದು ಕಾರ್ಕಳದ ನ್ಯಾಯವಾದಿಗಳಾದ ಭವಿಷ್ ಕುಂದರ್ ತಿಳಿಸಿದರು.ಅವರು ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಮತ್ತು ರಾಷ್ಟೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ […]

    Continue Reading