Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಸಾಹಿತ್ಯ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಸ್ಫೂರ್ತಿಗೊಳಗಾಗುವಂತೆ, ಸಂಶೋಧನಾ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಪ್ರೇರಣೆಗೊಳಗಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿಪ್ರಾಯ ಪಟ್ಟರು.ಅವರು ಆಳ್ವಾಸ್ ಕನ್ನಡ ವಿಭಾಗದ ಉಪನ್ಯಾಸಕ ಹರೀಶ್ ಟಿ.ಜಿ.ಯವರ ‘ಉದ್ದ ಲಂಗದ ಕಾಲೇಜು ದಿನಗಳು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾವು ಅನೇಕ ಸಂಕ್ರಮಣ ಕಾಲಘಟ್ಟವನ್ನು ದಾಟಿ ಬಂದಿದ್ದೆವೆ. ಪ್ರಸ್ತುತ ಸಮಾಜ ‘ನಿರ್ಧರಿತ ಆರ್ಥಿಕತೆ’ ಯಿಂದ ಬದಲಾಗಿ ‘ಆರ್ಥಿಕತೆ ನಿರ್ಧರಿತ ಸಮಾಜ’ವಾಗಿ ಬದಲಾಗುತ್ತಿದೆ. ಇದರಿಂದಾಗಿ, ಪ್ರತಿಯೊಂದು ವಿಷಯವು ಹಣಕಾಸಿನ ಆಧಾರದ ಮೇಲೆ ನಿರ್ಧರಿತವಾಗುತ್ತಿದೆ. ಹಿಂದಿನ […]

ವಿದ್ಯಾರ್ಥಿಗಳು ಸದಾ ಮಾತೃಭೂಮಿಯನ್ನು ಗೌರವಿಸಬೇಕು.ಪ್ರಜಾಪ್ರಭುತ್ವ ಹಾಗೂ ರಾಜಕೀಯದ ಅರಿವು ನಿಮಗಿರಬೇಕು.ಚುನಾವಣೆ ಮತ್ತು ಅದರ ನಿಯಮಗಳನ್ನುತಿಳಿಯುವುದರೊಂದಿಗೆ ಮತದಾನದ ಮಹತ್ವವನ್ನುಪ್ರತಿಯೊಬ್ಬ ಪ್ರಜೆಯು ಅರಿಯುವಂತಾಗಬೇಕು.ಎAದಿಗೂಮತವನ್ನು ಹಣಕ್ಕಾಗಿ ಮಾರಿಕೊಳ್ಳಬಾರದು ಪ್ರಜಾಪ್ರಭುತ್ವವ್ಯವಸ್ಥೆಯಲ್ಲಿ ಸರ್ವರೂ ಸಮಾನರು ಎಲ್ಲರಿಗೂ ತಮಗಿಷ್ಟವಾದಅಭ್ಯರ್ಥಿಗೆ ಮತ ನೀಡುವ ಹಕ್ಕಿದೆ. ಅದನ್ನು ಪ್ರತಿಯೊಬ್ಬರುಸರಿಯಾಗಿ ಬಳಸಿಕೊಳ್ಳಬೇಕು. ನಮ್ಮನ್ನು ಆಳುವ ನಾಯಕರುನಮ್ಮ ಸಮಸ್ಯೆಗಳಿಗೆ ಅಗತ್ಯತೆಗಳಿಗೆ ಸ್ಪಂದಿಸುವAತಿರಬೇಕು.ಇಲ್ಲವಾದರೇ ಪ್ರಶ್ನಿಸುವ ಅಧಿಕಾರ ನಮಗಿದೆ ಅದನ್ನು ನಾವುಮಾಡಬೇಕು.. ನಾಯಕರನ್ನ ಆಯ್ಕೆ ಮಾಡಿದ ನಂತರ ಸುಮ್ಮನೆಕುಳಿತುಕೊಳ್ಳಬೇಡಿ. ನಾಯಕನಾದವನು ನಿಯಮಗಳನ್ನುಮಾನವೀಯ ಮೌಲ್ಯಗಳನ್ನು ಗೌರವಿಸುವಂತವನಾಗಬೇಕು.ಅವರು ಮಾಡುವ ತಪ್ಪುಗಳನ್ನು ನೇರವಾಗಿ ಅವರಿಗೆತಿಳಿಸುವುದು ಪ್ರಜೆಗಳಾದ ನಿಮ್ಮ ಕರ್ತವ್ಯವಾಗಿದೆ. […]

ಮೂಡುಬಿದಿರೆ: ೨೦೨೪ ಮೇ ಯಲ್ಲಿ ನಡೆದ ಸಿ.ಎ. ಅಂತಿಮಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿಸೋಜಾ ಡಿ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ಲೋಬೋ, ಪಲ್ಲವಿ ಹೆಚ್ ಆರ್, ಪ್ರಜ್ವಲ್, ವಿಲಿಟಾ ಆಲ್ವಿಶಾ ರೇಗೊ,ಆಂಚಲ್, ಸುಷ್ಮಾ ಎನ್, ಕಿರಣ್ ಚಂದ್ರಶೇಖರ್ ಶೇರಿಗಾರ್, ರೋಯ್ಡನ್,ಕೌಶಿಕ್, ಕಿರಣ್ ಭಾರಧ್ವಜ್, ರಜತ್ ಜೈನ್, ಶುಭಂಕರ್, ರಾಕೇಶ್,ಪ್ರಖ್ಯಾತ್, ಪವನ್, ನಾಗರಾಜ್ ಜಿ ಶೆಟ್ಟಿ, ಹೇಮಂತ್ ಕುಮಾರ್ ಡಿ.ಕೆ. ,ಶ್ರೀನಿಧಿ ಎಸ್ ಶೆಟ್ಟಿ, ಖುಶ್ಬೂ […]

ಬಾಬು ರಾಜೇಂದ್ರ ಪ್ರಸಾದ ಪ್ರೌಢಶಾಲೆಯಲ್ಲಿ ಸಂಸತ್ತು ಮತ್ತು ಇತರ ಸಂಘಗಳ ಉದ್ಘಾಟನೆ ದಿನಾಂಕ: 12-07-2024, ಶುಕ್ರವಾರ ಅಪರಾಹ್ನ 2.45 ಕ್ಕೆ, ಈ ಕಾರ್ಯಕ್ರಮವನ್ನು ಕುಮಾರಿ ಗಾನವಿ ನಿರ್ವಹಿಸಿದರು. ಪ್ರಾರ್ಥನೆಗೈಯುವ ಜವಾಬ್ದಾರಿಯನ್ನು ಶರಣ್ಯ, ಅನನ್ಯ, ಮತ್ತು ಕೃತಿ ಮಾಡಿದರು. ಆಕಾಶ ಸ್ವಾಗತ ಮಾತನಾಡಿದರು. ಸಂಸತ್ತಿನ ಕುರಿತು ಮಾಹಿತಿಯನ್ನು ಆಳ್ವಾಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಸುನೀಲ ನೀಡಿದರು. ನಾಗವರ್ಮ ಜೈನ್, ಪುತ್ತಿಗೆ ಗ್ರಾಮದ ಮಾಜಿ ಪಂಚಾಯತ್ ಸದಸ್ಯರು, ಉದ್ಘಾಟನಾ ಸಮಾರಂಭವನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸುಧಾರತ್ನಾಕರ್ ಉಪಸ್ಥಿತರಿದ್ದರು. […]

ವಿದ್ಯಾಗಿರಿ (ಮೂಡುಬಿದಿರೆ): ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ “ಅಂಕುರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು […]

ಮೂಡುಬಿದಿರೆ: ಕಲೆ, ಸಂಸ್ಕೃತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ ‘ಆಳ್ವಾಸ್ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜು’ (ಎಐಇಟಿ) ಸ್ವಾಯತ್ತ ಸ್ಥಾನಮಾನ ಪಡೆದಿದ್ದು, ೨೦೩೪-೩೫ನೇ ಸಾಲಿನ ವರೆಗೆ ಅನ್ವಯಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ವೈಶಿಷ್ಟö್ಯಗಳು:‘ಆಳ್ವಾಸ್ ಇಂಜಿನಿಯರಿAಗ್ ಕಾಲೇಜು ನ್ಯಾಕ್‌ನ ಮೊದಲ ಸೈಕಲ್‌ನಲ್ಲೇ (ಓಂAಅ) ಂ+ ಶ್ರೇಣಿಯನ್ನು […]

ಗುರುಕುಲ ಶಾಲೆಯಲ್ಲಿ ಶೈಕ್ಷಣಿಕ ಪರಿಕರಗಳ ವಿತರಣಾ ಸಮಾರಂಭಮಾಳದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶ್ರೀ ಗಜಾನನ ಮರಾಠೆ ಶಾಲಾ ಬೆಳವಣಿಗೆಯನ್ನು ವಿಶ್ಲೇಷಿಸಿದರು ಹೊಸದಾಗಿ ಸೇರ್ಪಡೆಯಾದ ಮಕ್ಕಳಿಗೆ ಪ್ರೋತ್ಸಾಹ ರೂಪವಾಗಿ ಕಳೆದ ಆರು ವರ್ಷಗಳಿಂದ ಒಂದು ಸಾವಿರ ರೂಪಾಯಿಗಳನ್ನು ಠೇವಣಿಗಾಗಿ ನೀಡುತ್ತಿರುವ ದಾನಿಗಳು ಗುರುಗಳಾದ ನಾಗಭೂಷಣ ಜೋಶಿ, ಸಮವಸ್ತ್ರ ಪ್ರಾಯೋಜಕರಾದ ಶ್ರೀ ರವಿ ಮರಾಠೆ ಶೃಂಗೇರಿ, ಕ್ರೀಡೋಪಕರಣಗಳನ್ನು […]

ಬ್ಯಾರೀಸ್ ಇಂಟೆಗ್ರೇಟೆಡ್ ಪಿಯು ಕಾಲೇಜು ಉದ್ಘಾಟನೆ ಹಾಗು “ಬ್ಯಾರೀಸ್ ಉತ್ಸವ್ 2024” ಮಂಗಳೂರು, ಜೂ.1: ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿನ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಪ್ರತಿಷ್ಠಿತ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಬ್ಯಾರೀಸ್ ಇಂಟೆಗ್ರೇಟೆಡ್ ಪಿಯು ಕಾಲೇಜು ಶನಿವಾರ ಉದ್ಘಾಟನೆಗೊಂಡಿತು.ಮಂಗಳೂರು ವಿವಿ ಸಮೀಪದ ಇನೋಳಿಯಲ್ಲಿರುವ ಬ್ಯಾರೀಸ್ ನಾಲೆಜ್ ಕ್ಯಾಂಪಸ್‌ನಲ್ಲಿ ಸುಸಜ್ಜಿತ ಅತ್ಯಾಧುನಿಕ ನೂತನ ಕಟ್ಟಡದಲ್ಲಿ ಕಾಲೇಜು ಆರಂಭಗೊಳ್ಳಲಿದೆ. ರಾಜ್ಯ ವಿಧಾನ ಸಭೆಯ ಸ್ಪೀಕರ್ ಯುಟಿ ಖಾದರ್ ನೂತನ ಕಾಲೇಜನ್ನು ಉದ್ಘಾಟಿಸಿದರು. ಇದೇ […]

ಮೂಡುಬಿದಿರೆ: ಶಾಲಾ ಆರಂಭೋತ್ಸವದ ದಿನವಾದ ಶುಕ್ರವಾರದಂದುಇಲ್ಲಿನ ಬಾಬು ರಾಜೇಂದ್ರ ಪ್ರೌಢಶಾಲೆಯ ಬಟರ್ ಮೆಂಟ್ ಟ್ರಸ್ಟ್ ವತಿಯಿಂದ ನೂತನ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು. ಆಡಳಿತ ಮಂಡಳಿಯ ಸಂಚಾಲಕ ರಾಮನಾಥ ಭಟ್, ಸದಸ್ಯರಾದರಾಮಪ್ರಸಾದ ಭಟ್ ಮಾತನಾಡಿ ಶಾಲೆಯಲ್ಲಿ ಸರ್ವತೋಮುಖ ಶಿಕ್ಷಣಕ್ಕೆ ಅಡಳಿತ ಮಂಡಳಿ ಸದಾ ಸಿದ್ದವಾಗಿದೆ. ನೀವು ಚೆನ್ನಾಗಿ ವಿದ್ಯಾಭ್ಯಾಸವನ್ನು ಕಲಿಯಬೇಕು, ಶಿಸ್ತನ್ನು ಪಾಲಿಸಬೇಕು ಎಂದು ಹೇಳಿದರು.ಆಡಳಿತ ಮಂಡಳಿಯ ಸದಸ್ಯರಾದ ಪುಷ್ಪರಾಜ್,ಅಜಿತ ಪ್ರಸಾದ್, ಇನ್ನರ್ ವೀಲ್ ಕ್ಲಬ್ ನಿಯೋಜಿತ ಅಧ್ಯಕ್ಷೆ ಬಿಂದು ಶರತ್, ಕಾರ್ಯದರ್ಶಿರತ್ನ ಪರಾಡ್ಕರ್ ಶಿಕ್ಷಕ ಶಂಕರನಾರಾಯಣ ಭಟ್ ಉಪಸ್ಥಿತರಿದ್ದರು.ಮುಖ್ಯೋಪಾಧ್ಯಾಯಿನಿ […]

ಮಂಗಳೂರು: “ನೈರುತ್ಯ ಶಿಕ್ಷಕರ ಕ್ಷೇತ್ರಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅನೇಕ ಶಿಕ್ಷಕರು ಮತ ಹಾಕಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಲಾಗಿದೆ. ನವೀಕರಣದ ಹೆಸರಲ್ಲಿ ಶಿಕ್ಷಕರ ಗಮನಕ್ಕೆ ಬಾರದೆ ಮತದಾನದ ಹಕ್ಕಿಗೆ ಕತ್ತರಿ ಹಾಕಲಾಗಿದೆ. ಇದನ್ನು ಚುನಾವಣೆ ಆಯೋಗದ ತಪ್ಪು ಎಂದು ಹೇಳಲಾಗುವುದಿಲ್ಲ. ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರ ಇರುವುದು ಸ್ಪಷ್ಟ. ಅನೇಕ ಮಂದಿ ಶಿಕ್ಷಕರು ಈ ಬಗ್ಗೆ ನಮ್ಮಲ್ಲಿ ದೂರು ನೀಡಿದ್ದಾರೆ. ಅನೇಕ ಮಂದಿ ಹೊಸದಾಗಿ ಆರ್ಜಿ ಹಾಕಿದ್ದರೂ ಚುನಾವಣಾ ಆಯೋಗ ಅದನ್ನು ಗಮನಿಸಿಲ್ಲ” ಎಂದು […]