
ಮೂಡುಬಿದಿರೆ: ಭಜನೆ ಮಾಡುವುದರಿಂದಾಗಿ ಮಕ್ಕಳಲ್ಲಿ ಜ್ಞಾನವೃದ್ಧಿ ಆಗುವುದು ಹಾಗೂ ಕುಣಿತ ಭಜನೆಯಿಂದಾಗಿ ದೈಹಿಕವಾಗಿಯೂ ಸದೃಢರಾಗುತ್ತಾರೆ. ಭಜನಾ ಕಾರ್ಯಕ್ರಮದ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ಕೊಡುವುದು ಅಗತ್ಯವಿದೆ ಎಂದು ಮೂಡುಬಿದಿರೆ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ಅಧ್ಯಕ್ಷ ಲಕ್ಷ್ಮಣ ಸುವರ್ಣ ಹೇಳಿದರು.ಅವರು ಪಣಪಿಲದಲ್ಲಿ ನಡೆದ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು ಮಾಹಿತಿ ನೀಡಿದರು.ಭಜನಾ ತರಬೇತಿ ಗುರುಗಳಾದ ನಾಗೇಶ್ ನೆರಿಯ ,ಅಭಿಷೇಕ್ ಚಾರ್ಮಾಡಿ ಭಜನಾ ತರಬೇತಿ […]
ಮೂಡುಬಿದಿರೆ: ಭಜನೆ ಮಾಡುವುದರಿಂದಾಗಿ ಮಕ್ಕಳಲ್ಲಿ ಜ್ಞಾನವೃದ್ಧಿ ಆಗುವುದು ಹಾಗೂ ಕುಣಿತ ಭಜನೆಯಿಂದಾಗಿ ದೈಹಿಕವಾಗಿಯೂ ಸದೃಢರಾಗುತ್ತಾರೆ. ಭಜನಾ ಕಾರ್ಯಕ್ರಮದ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ಕೊಡುವುದು ಅಗತ್ಯವಿದೆ ಎಂದು ಮೂಡುಬಿದಿರೆ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ಅಧ್ಯಕ್ಷ ಲಕ್ಷ್ಮಣ ಸುವರ್ಣ ಹೇಳಿದರು.ಅವರು ಪಣಪಿಲದಲ್ಲಿ ನಡೆದ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು ಮಾಹಿತಿ ನೀಡಿದರು.ಭಜನಾ ತರಬೇತಿ ಗುರುಗಳಾದ ನಾಗೇಶ್ ನೆರಿಯ ,ಅಭಿಷೇಕ್ ಚಾರ್ಮಾಡಿ ಭಜನಾ ತರಬೇತಿ […]
ಮೂಡುಬಿದಿರೆ: ತಾಲೂಕಿನ ರಾಷ್ಟೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ನಡೆದ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಮಹಾವೀರರ ಭಾವಚಿತ್ರದೆದುರು ದೀಪ ಬೆಳಗಿಸಿ ಮೂಡುಬಿದಿರೆ ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉದ್ಘಾಟಿಸಿದರು.ನಂತರ ಸಂದೇಶ ನೀಡಿದ ಸ್ವಾಮೀಜಿಭಗವಾನ್ ಮಹಾವೀರರು ಬದುಕು ಬದುಕಲು ಬಿಡು ಎಂಬ ತತ್ವ ಸಾರಿದವರು. ಇವತ್ತಿಗೂ ಭಗವಾನ್ ಮಹಾವೀರರ ಸಂದೇಶಗಳು ಪ್ರಸ್ತುತವಾಗಿದೆ. ಅಹಿಂಸೋ ಪರಮೋ ಧರ್ಮ ಎಂಬ ಸಂದೇಶವನ್ನು ಮನೆ-ಮನಗಳಿಗೆ ಮುಟ್ಟಿಸುವ ಕೆಲಸ ಮಾಡೋಣ ಎಂದ ಅವರು […]
ಮೂಡುಬಿದಿರೆ: ಇಲ್ಲಿನ ಶತಮಾನಗಳ ಇತಿಹಾಸವಿರುವ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ನಾಲ್ಕನೇ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ನೇಮೋತ್ಸವವು ಫೆ.25ರಿಂದ ಮಾರ್ಚ್ ೩ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ, ಅಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿತಿಳಿಸಿದ್ದಾರೆ.ಅವರು ಶುಕ್ರವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮಾಯಂದಲೆ ದೇವಿಯ ಮೂರ್ತಿ ಪುನರ್ ಪ್ರತಿಷ್ಠೆ, ನೂತನ ಮುಖಮಂಟಪ ಮತ್ತು ರಾಜಗೋಪುರ ಲೋಕಾರ್ಪಣೆಗೊಳ್ಳಲಿದೆ.ಫೆ.25ರಂದು ಸಂಜೆ 4 ಗಂಟೆಗೆ ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಿಂದ ನಡ್ಯೋಡಿ […]
ಮೂಡುಬಿದಿರೆ: ಇಲ್ಲಿನ ಪಡುಮಾನಾ೯ಡು ಗ್ರಾ. ಪಂಚಾಯತ್ ವ್ಯಾಪ್ತಿಯ ಕಾಯರಕಟ್ಟ ಸರಕಾರಿ ಜಾಗದಲ್ಲಿ ಉರುಳಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ ಘಟನೆ ಶನಿವಾರ ನಡೆದಿದೆ. ಚಿರತೆಯ ಬಾಲಕ್ಕೆ ತಂತಿ ಕಟ್ಟಿದ ಗೂಟದ ಸಮೇತ ಬಂದು ಮರಕ್ಕೆ ಹತ್ತುವ ಸಮಯದಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿತ್ತು. ಈ ಬಗ್ಗೆ ನಿಖರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ರಕ್ಷಿಸಿ ಕಛೇರಿಗೆ ತಂದು ಚುಚ್ಚುಮದ್ದು ನೀಡಿದ್ದಾರೆ. ಸಂಜೆ ವೇಳೆಗೆ ಅರಣ್ಯ ಪ್ರದೇಶಕ್ಕೆ ಬಿಡಲಿದ್ದಾರೆ.ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಅರವಳಿಕೆ ತಜ್ಞರಾದ […]
ಮೂಡುಬಿದಿರೆ: ಇಲ್ಲಿನ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನ ಲಾಡಿ ಇದರ ಬ್ರಹ್ಮಕಲಶೋತ್ಸವಕ್ಕೆ ಮೂಡುಬಿದಿರೆ ಪುರಸಭಾ ಸದಸ್ಯ ಇಕ್ಬಾಲ್ ಕರೀಂ ಶುಭಕೋರಿ ಅಳವಡಿಸಿದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಬ್ಯಾನರ್ ಹರಿದ ಕಿಡಿಗೇಡಿಗಳನ್ನು ದೂರು ಬಂದ ಒಂದು ಗಂಟೆಯಲ್ಲಿ ಮೂಡಬಿದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ಹಾಗೂ ತಂಡ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಜಾರ್ಕಂಡ್ ರಾಜ್ಯದ ಮಹಮ್ಮದ್ ಸಿರಾಜ್ ಅನ್ಸಾರಿ(೨೬) ಹಾಗೂ ಬಿಹಾರ್ ರಾಜ್ಯದ ಮಹಮ್ಮದ್ ಕಾಮ್ಡು ಜಮನ್ ಎಂದು ತಿಳಿದು ಬಂದಿದೆಫ್ಲೆಕ್ಸ್ ಬ್ಯಾನರ್ ನ ಅಹಿತಕರ […]
ಮೂಡುಬಿದಿರೆ : ಕಳೆದ ಹಲವು ವಷ೯ಗಳಿಂದ ಉಸಿರಾಟದ ತೊಂದರೆ ಸಹಿತ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಾಡುಹಕ್ಕಿ, ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ(88) ಗುರುವಾರ ನಸುಕಿನ ವೇಳೆ ಅಂಕೋಲಾದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿಯ ಸುಕ್ರಜ್ಜಿ ಕಳೆದ ಹಲವು ವರ್ಷದಿಂದ ಉಸಿರಾಟದ ಸಮಸ್ಯೆ ಸೇರಿದಂತೆ ಕೆಲ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಅವರು ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಳೆದ ಎರಡು ದಿನದ ಹಿಂದೆಯೂ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. […]
ಬಜ್ಪೆ: ಇಲ್ಲಿನ ಹೊಸದಾಗಿ ಪ್ರಾರಂಭಗೊAಡ ಅಶೋಕ್ ನಾಯ್ಕ್ ಕಳಸಬೈಲು ಇವರ ಮಾರ್ಗದರ್ಶನದಲ್ಲಿ ೫೦ನೇ ಭಜನಾ ತಂಡ ವಿಶ್ವಕರ್ಮ ಭಜನಾ ಮಂಡಳಿ ಬಜ್ಪೆ ತಂಡವು ಶನಿವಾರ ಶ್ರೀ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ,(ರಿ) ಬಜ್ಪೆ ಇಲ್ಲಿ ಉದ್ಘಾಟನೆಗೊಂಡಿತು.ಈ ಸಂದರ್ಭದಲ್ಲಿ ಚಿಕ್ಕ ವಯಸ್ಸಿನಲ್ಲಿ ಭಜನೆಯಲ್ಲಿ ಸಾಧನೆ ಮಾಡಿದ ಉತ್ತಮ ಭಜನಾ ತರಬೇತಿದಾರರಾದ ನವ್ಯ ಎಡಪದವು, ಕಂಜೂರವಾದಕ -ಕೀರ್ತನ್, ಉತ್ತಮ ಹಾಡುಗಾರ್ತಿ- ಪ್ರೀತಿಕ, ಇವರನ್ನು ಸಂಘದ ಪರವಾಗಿ ಗೌರವಿಸಲಾಯಿತುಮಂಡಳಿಯ ಅಧ್ಯಕ್ಷರಾದ ಬಿ ವೈ ರಮೇಶ ಆಚಾರ್ಯ ಹಾಗೂ ಉಪಾಧ್ಯಕ್ಷರಾದ ಎಸ್ […]
ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ ಮತ್ತು ಸರಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂದು ಕರ್ನಾಟಕ ಸರಕಾರ ಸುತ್ತೋಲೆ ಹೊರಡಿಸಿದೆ. ಜ. 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಹಾಗೂ ಸರಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರಕಾರದಿಂದ ಅನುದಾನ […]
ಮೂಡುಬಿದಿರೆ:ಇಲ್ಲಿನ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ರೂ 5 ಲಕ್ಷ ಮೊತ್ತದ ಚೆಕ್ಕನ್ನು ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಸನ್ನ ಹೆಗ್ಡೆ ದೈವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಪ್ರದೀಪ್ ರೈ, ಪ್ರಮುಖರಾದ ಉಮೇಶ್ ಹೆಗ್ಡೆ ಮತ್ತು ಸುರೇಂದ್ರ ಶೆಟ್ಟಿ ಈ ಸಂದರ್ಭದಲ್ಲಿದ್ದರು.