Category: Mdb Live 24

  • ಅವಕಾಶ ದೊರೆತಾಗ, ಊರು, ದೇಶ, ಭಾಷೆ ಮರೆಯಬಾರದು

    ಅವಕಾಶ ದೊರೆತಾಗ, ಊರು, ದೇಶ, ಭಾಷೆ ಮರೆಯಬಾರದು

    ವಿದ್ಯಾಗಿರಿ (ಮೂಡುಬಿದಿರೆ): ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ “ಅಂಕುರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು […]

    Continue Reading

  • ಜುಲೈ 10 ರಂದು ಮೂಡಬಿದ್ರೆ ಕಾಂಗ್ರೆಸ್ ಕಚೇರಿ ಸ್ಥಳಾಂತರ

    ಜುಲೈ 10 ರಂದು ಮೂಡಬಿದ್ರೆ ಕಾಂಗ್ರೆಸ್ ಕಚೇರಿ ಸ್ಥಳಾಂತರ

    ಜನನಿಬಿಡ ಹಾಗೂ ವಾಹನ ನಿಲುಗಡೆಗಳಿಗೆ ಸ್ಥಳವಕಾಶ ಕಡಿಮೆ ಇದ್ದ ಪ್ರದೇಶದಲ್ಲಿದ್ದ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಕಾರ್ಯಕರ್ತರಿಗೆ ಅನುಕೂಲ ವಾಗುವಂತೆ ಕೋರ್ಟ್ ರಸ್ತೆಯಲ್ಲಿರುವ ಸ್ವರಾಜ್ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು, ಈ ಕಚೇರಿ ಉದ್ಘಾಟನೆಯು ಜುಲೈ 10ರಂದು ಬೆಳಿಗ್ಗೆ 11 ಗಂಟೆಗೆ ನೆರವೇರಲಿದ್ದು ,ಇದೇ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಮಿಥುನ್ ಎಂ ರೈ ಯವರ “ಸಹಾಯ” ಎಂಬ ಕಚೇರಿಯು ಕೂಡಕಾರ್ಯರಂಭಗೊಳ್ಳಲಿದೆ. ತದನಂತರ ಮೂಡಬಿದ್ರೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಹರ್ಷವರ್ಧನ್ ಪಡಿವಾಳ ಮತ್ತು ಇನ್ನಿತರ ನಿರ್ದೇಶಕರ […]

    Continue Reading

  • ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿಗೆ ಯುಜಿಸಿಯಿಂದ ಸ್ವಾಯತ್ತ ಸ್ಥಾನಮಾನದ ಮಾನ್ಯತೆ (ಅಟೋನೋಮಸ್)

    ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿಗೆ ಯುಜಿಸಿಯಿಂದ ಸ್ವಾಯತ್ತ ಸ್ಥಾನಮಾನದ ಮಾನ್ಯತೆ (ಅಟೋನೋಮಸ್)

    ಮೂಡುಬಿದಿರೆ: ಕಲೆ, ಸಂಸ್ಕೃತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ ‘ಆಳ್ವಾಸ್ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜು’ (ಎಐಇಟಿ) ಸ್ವಾಯತ್ತ ಸ್ಥಾನಮಾನ ಪಡೆದಿದ್ದು, ೨೦೩೪-೩೫ನೇ ಸಾಲಿನ ವರೆಗೆ ಅನ್ವಯಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ವೈಶಿಷ್ಟö್ಯಗಳು:‘ಆಳ್ವಾಸ್ ಇಂಜಿನಿಯರಿAಗ್ ಕಾಲೇಜು ನ್ಯಾಕ್‌ನ ಮೊದಲ ಸೈಕಲ್‌ನಲ್ಲೇ (ಓಂAಅ) ಂ+ ಶ್ರೇಣಿಯನ್ನು […]

    Continue Reading

  • ಉದ್ಘಾಟನೆಗೆ ಮುನ್ನವೇ ಕುಸಿಯುವ ಭೀತಿಯಲ್ಲಿ ಕಲ್ಲಮುಂಡ್ಕೂರು ಹರಿಯಾಳ ಕಾಲು ಸಂಕ

    ಉದ್ಘಾಟನೆಗೆ ಮುನ್ನವೇ ಕುಸಿಯುವ ಭೀತಿಯಲ್ಲಿ ಕಲ್ಲಮುಂಡ್ಕೂರು ಹರಿಯಾಳ ಕಾಲು ಸಂಕ

    ಉದ್ಘಾಟನೆಗೆ ಮುನ್ನವೇ ಕುಸಿಯುವ ಭೀತಿಯಲ್ಲಿ ಕಲ್ಲಮುಂಡ್ಕೂರು ಹರಿಯಾಳ ಕಾಲು ಸಂಕ. ಬಲ ಕಳೆದುಕೊಂಡ ತಡೆಗೋಡೆಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಿಯಾಳ ಬಳಿ ಸುಮಾರು 15 ಲಕ್ಷ ರೂ.ವೆಚ್ಚದಲ್ಲಿ ಕಾಲು ಸಂಕವನ್ನು ನಿರ್ಮಾಣ ಮಾಡಲಾಗಿದ್ದರೂ ಅದರ ತಡಗೋಡೆಯೀಗ ಮಳೆಯಿಂದಾಗಿ ಕುಸಿತಗೊಂಡಿದ್ದು ಕಾಲು ಸಂಕವೂ ಕುಸಿತ ಕಾಣುವ ಅಪಾಯದಲ್ಲಿದೆ.ಹಾಗಾಗಿ ಈ ಭಾಗದ ಜನರು ಕೂಡಾ ಈ ಪೊಸಾ ಕಾಲು ಸಂಕವನ್ನು ದಾಟಲು ಭಯಪಡುತ್ತಿದ್ದಾರೆ.ಲೋಕೋಪಯೋಗಿ ಇಲಾಖೆ ಮಂಗಳೂರು ವಿಭಾಗದ ವತಿಯಿಂದ ಈ ಕಾಲು ಸಂಕ ನಿರ್ಮಾಣ ಮಾಡಲಾಗಿದ್ದು ಇದಕ್ಕೆ ಸುಮಾರು 15 […]

    Continue Reading

  • ಕರಾವಳಿ ಭಾಗಕ್ಕೆ ಮತ್ತೆ ರೆಡ್‌ ಅಲರ್ಟ್: ಭಾರೀ ಮಳೆಯ ಎಚ್ಚರಿಕೆ

    ಕರಾವಳಿ ಭಾಗಕ್ಕೆ ಮತ್ತೆ ರೆಡ್‌ ಅಲರ್ಟ್: ಭಾರೀ ಮಳೆಯ ಎಚ್ಚರಿಕೆ

    ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಭಾಗಕ್ಕೆ ಮತ್ತೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಮಳೆಯ ತೀವ್ರತೆಯಿಂದಾಗಿ ರಾಜ್ಯದ ಕರಾವಳಿ ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈಗಾಗಲೇ ನದಿಗಳು ತುಂಬಿ ಹರಿಯುತ್ತಿದ್ದು, ಕಡಲ ತೀರ ಪ್ರದೇಶಗಳಲ್ಲಿ ಪ್ರಬಲ ಅಲೆಗಳು ಸಂಚಲನ ಮೂಡಿಸುತ್ತಿವೆ. ಈ ಪರಸ್ಥಿತಿಯಲ್ಲಿ, ಭಾರೀ ಮಳೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ರೆಡ್‌ ಅಲರ್ಟ್‌ ಹಿನ್ನೆಲೆಯಲ್ಲಿ, ಈ ದಿನ ಮತ್ತು ನಾಳೆ, ಜಿಲ್ಲೆಯ ಎಲ್ಲಾ ಅಂಗನವಾಡಿ, […]

    Continue Reading

  • “ಧರ್ಮದೈವ” ತುಳು ಚಲನಚಿತ್ರ ತೆರೆಗೆಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ

    “ಧರ್ಮದೈವ” ತುಳು ಚಲನಚಿತ್ರ ತೆರೆಗೆ
    ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ

    ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಧರ್ಮದೈವ ಈಗಾಗಲೇ ದೇಶ ವಿದೇಶಗಳಲ್ಲಿ ಪ್ರೀಮಿಯರ್ ಶೋ ಪ್ರದರ್ಶನ ಕಂಡಿದೆ. ನೋಡಿದವರೆಲ್ಲರೂ ಸಿನಿಮಾ ಕುರಿತು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬಹಳ […]

    Continue Reading

  • ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಸ್ವಸ್ತಿ’‘ವಾಣಿಜ್ಯ ಕ್ಷೇತ್ರದಲ್ಲಿ ಪ್ರವೀಣರಾಗಿ’

    ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಸ್ವಸ್ತಿ’‘ವಾಣಿಜ್ಯ ಕ್ಷೇತ್ರದಲ್ಲಿ ಪ್ರವೀಣರಾಗಿ’

    ವಿದ್ಯಾಗಿರಿ: ಸ್ನಾತಕೋತ್ತರ ವಾಣಿಜ್ಯ ವಿದ್ಯಾರ್ಥಿಗಳು ವಾಣಿಜ್ಯದ ಎಲ್ಲಾ ಆಯಾಮಗಳಲ್ಲಿ ನಿಪುಣತೆ ಹೊಂದುವುದು ಅವಶ್ಯಕ ಎಂದು ಲೆಕ್ಕಪರಿಶೋಧಕ ಎಂ. ಉಮೇಶ್ ರಾವ್ ಹೇಳಿದರು.ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಸ್ನಾತಕೋತ್ತರ ವಿಚಾರಸಂಕಿರಣ ಸಭಾಂಗಣದಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.ಜಗ್ಗತ್ತು ಒಂದು ರಣರಂಗ. ಇದ್ದನ್ನು ಎದುರಿಸುವ ಎಲ್ಲ ಕಲೆಗಳನ್ನು  ವಿದ್ಯಾರ್ಥಿ ಆಗಿದ್ದಾಗಲೇ ಸಿದ್ಧ ಪಡಿಸಿಕೊಳ್ಳಬೇಕು. ತಂತ್ರಜ್ಞಾನದ ಹೊಸ ಆವಿಷ್ಕಾರ ಕೃತಕ ಬುದ್ಧಿಮತ್ತೆ (ಏಐ) ವಾಣಿಜ್ಯ ವಿದ್ಯಾರ್ಥಿಗಳಿಗೆ ಸವಾಲಾಗಿ ರೂಪುಗೊಂಡಿದ್ದು, ನಮ್ಮ ಬುದ್ಧಿಶಕ್ತಿಯನ್ನು ವೃದ್ಧಿಸಿಕೊಂಡರೆ […]

    Continue Reading

  • ಚಾಂಪಿಯನ್ ಸ್ಪರ್ಧೆಯಲ್ಲಿ ಮೂಡುಮಾರ್ನಾಡು ವಿದ್ಯಾರ್ಥಿ ಸುಮಂತ್ ಎಸ್. ಯಶಸ್ಸು

    ಚಾಂಪಿಯನ್ ಸ್ಪರ್ಧೆಯಲ್ಲಿ ಮೂಡುಮಾರ್ನಾಡು ವಿದ್ಯಾರ್ಥಿ ಸುಮಂತ್ ಎಸ್. ಯಶಸ್ಸು

    ಮೂಡುಬಿದಿರೆ: ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಅವರು ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್ ಶಿಪ್‌ನಲ್ಲಿ 600 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಗಾಗಲೇ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದರು. ಬೆಂಗಳೂರಿನ ಹೆಚ್‌ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು. ಸುಮಂತ್ ಅವರು ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು ಮೋಹಿನಿ ಅವರ ಪುತ್ರರಾಗಿದ್ದಾರೆ. ಸುಮಂತ್ […]

    Continue Reading

  • ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಮಣ್ಣು ಕುಸಿತದಿಂದ ಸಿಲುಕಿದ್ದ ಕಾರ್ಮಿಕನ ಮೃತದೇಹ ಹೊರತೆಗೆಯಲು ಏಳು ಗಂಟೆ ರಕ್ಷಣಾ ಕಾರ್ಯಾಚರಣೆ

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಮಣ್ಣು ಕುಸಿತದಿಂದ ಸಿಲುಕಿದ್ದ ಕಾರ್ಮಿಕನ ಮೃತದೇಹ ಹೊರತೆಗೆಯಲು ಏಳು ಗಂಟೆ ರಕ್ಷಣಾ ಕಾರ್ಯಾಚರಣೆ

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಮಣ್ಣು ಕುಸಿತದಿಂದ ಸಿಲುಕಿದ್ದ ಕಾರ್ಮಿಕನ ಮೃತದೇಹ ಹೊರತೆಗೆಯಲು ಏಳು ಗಂಟೆ ರಕ್ಷಣಾ ಕಾರ್ಯಾಚರಣೆ ಬಲ್ಮಠದ ಬಳಿ ನಿರ್ಮಾಣ ಹಂತದ ಕಟ್ಟಡದ ಮಣ್ಣು ಕುಸಿತದಿಂದ ಸಿಲುಕಿದ್ದ ಮತ್ತೋರ್ವ ಕಾರ್ಮಿಕನ ಮೃತದೇಹವನ್ನು, ಏಳು ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ, ರಕ್ಷಣಾ ತಂಡವು ಹೊರತೆಗೆದಿದೆ. ಉತ್ತರಪ್ರದೇಶ ಮೂಲದ ಕಟ್ಟಡ ಕಾರ್ಮಿಕ ಚಂದನ್ ಕುಮಾರ್ (30) ಅವರನ್ನು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ತಂಡಗಳು ಮಣ್ಣಿನಡಿ ಸಿಲುಕಿರುವುದು ಪತ್ತೆಹಚ್ಚಿ, ಹೊರತೆಗೆದಿದ್ದಾರೆ. ಆದರೆ ಆತನ ಮುಖದಲ್ಲಿ ಗಂಭೀರ […]

    Continue Reading

  • ಪ್ರಾದೇಶಿಕ ಚಲನ ಚಿತ್ರಗಳಿಗೆ ಸಬ್ಸಿಡಿ ಮತ್ತು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಮುಖ್ಯಮಂತ್ರಿಗೆ ಮನವಿ

    ಪ್ರಾದೇಶಿಕ ಚಲನ ಚಿತ್ರಗಳಿಗೆ ಸಬ್ಸಿಡಿ ಮತ್ತು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಮುಖ್ಯಮಂತ್ರಿಗೆ ಮನವಿ

    ಮಂಗಳೂರು: ಪ್ರಾದೇಶಿಕ ಚಲನ ಚಿತ್ರಗಳಿಗೆ ಸರಕಾರದಿಂದ ಸಬ್ಸಿಡಿ ನೀಡವಂತೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘ (ರಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಅವರು ಬೆಂಗಳೂರಿನಲ್ಲಿ ಮುಖ್ಯಂಮತ್ರಿಯವರಿಗೆ ಮನವಿ ನೀಡಿದ್ದಾರೆ.ಕರ್ನಾಟಕದಲ್ಲಿ ವರ್ಷಂಪ್ರತಿ ಸುಮಾರು 15 ರಿಂದ 20 ತುಳು ಸಿನಿಮಾಗಳು ತೆರೆ ಕಾಣುತ್ತಿದೆ. ಪ್ರಾದೇಶಿಕ ಭಾಷೆಗಳ ಅಭಿಮಾನದಿಂದ ನಿರ್ಮಾಪಕರು ಚಲನ ಚಿತ್ರ ನಿರ್ಮಿಸುತ್ತಾರೆ. ಯಾವು ಪರಭಾಷೆಗೆ ಕಡಿಮೆ ಇಲ್ಲದಂತೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ಸಿನಿಮಾ ನಿರ್ಮಿಸುತ್ತಾರೆ. […]

    Continue Reading