Category: Mdb Live 24

  • “ಆರಾಟ” ಕನ್ನಡ ಸಿನಿಮಾ ಬಿಡುಗಡೆ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನಿಮಾ: ರಾಜೇಶ್ ನಾಯ್ಕ್

    “ಆರಾಟ” ಕನ್ನಡ ಸಿನಿಮಾ ಬಿಡುಗಡೆ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನಿಮಾ: ರಾಜೇಶ್ ನಾಯ್ಕ್

    ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು.ಮುಖ್ಯ ಅತಿಥಿ ಕಟೀಲು ಯಕ್ಷಗಾನ‌ ಮೇಳದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ ಶುಭಹಾರೈಸಿದರು.ಸಮಾರಂಭದಲ್ಲಿ ಶಿವಪ್ರಸಾದ್ ಕಂಡೆಲ್ ಕಾರ್, ಶಿವಪ್ರಸಾದ್ಆಳ್ವ, ವಿಜಯಕುಮಾರ್ ಕೊಡಿಯಾಲ್ ಬೈಲ್, ಪ್ರಕಾಶ್ ಪಾಂಡೇಶ್ವರ್, ರವಿ […]

    Continue Reading

  • ಜೈನ ಪ್ರೌಢ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ..

    ಜೈನ ಪ್ರೌಢ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ..

    ಜೈನ್ ಪ್ರೌಢ ಶಾಲೆಯ NCC ವಾಯುದಳ.. ನೌಕಾ ದಳ ಹಾಗೂ ಭೂ ದಳ ಗಳ ವತಿಯಿಂದ ಯೋಗ ದಿನಾಚರಣೆ ನಡೆಸಲಾಯಿತು. ಡಿ ಜೆ ವಿ ಸಂಘದ ಸದಸ್ಯರಾದ ಶ್ರೀ ಪೃಥ್ವಿರಾಜ್ ಶೆಟ್ಟಿ ಯವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀ ಶಾಮಪ್ರಸಾದ್ ಉಪಸ್ಥಿತರಿದ್ದರು. NCC ಅಧಿಕಾರಿಗಳಾದ ನಿತೇಶ್ ಕುಮಾರ್ ಅಧ್ಯಾಪಕ ನವೀನ್ ಬಂಗೇರ ಹಾಗೂ ಶಾರೀರಿಕ ಶಿಕ್ಷಕ ವಿಕಾಸ್ ಜೈನ್ ಉಪಸ್ಥಿತರಿದ್ದರು.  ವಾಯು ದಳದ 45, ಭೂ ದಳದ  50 ಹಾಗೂ ನೌಕಾ ದಳದ 25 […]

    Continue Reading

  • ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ

    ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ

    ಮೂಡುಬಿದಿರೆ: ಪ್ರಪಂಚದಾದ್ಯAತ ಜನರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. ಆರೋಗ್ಯಕ್ಕೆ ಯೋಗವೇ ಭಾಗ್ಯ ಇಂದು ನಮಗಾಗಿ ಹಾಗೂ ಸಮಾಜಕ್ಕಾಗಿ ಯೋಗ ಎನ್ನುವುದು ಈ ವರ್ಷದ ಥೀಮ್ ಆಗಿದೆ. ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೇ ಸಾಮಾಜಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ ಎಂದು ಮಸ್ಕತ್‌ನ ಓಮನ್‌ನಲ್ಲಿ ಯೋಗ ತರಬೇತುದಾರ ಜಗದೀಶ್ ಬಂಗೇರ ಹೇಳಿದರು.  ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಎನ್‌ಸಿಸಿ, ಎನ್‌ಎಸ್‌ಎಸ್, ರೇಂಜರ್ ರೋವರ್, ರೆಡ್‌ಕ್ರಾಸ್ ಘಟಕಗಳ ಆಶ್ರಯದಲ್ಲಿ ನಡೆದ ಅಂತರಾಷ್ಟಿçÃಯ ಯೋಗ […]

    Continue Reading

  • ಪ್ರಕೃತಿ ಚಿಕಿತ್ಸೆ-ಯೋಗ ವಿಜ್ಞಾನ ವಿದ್ಯಾರ್ಥಿಗಳಿಂದ ಯೋಗ

    ಪ್ರಕೃತಿ ಚಿಕಿತ್ಸೆ-ಯೋಗ ವಿಜ್ಞಾನ ವಿದ್ಯಾರ್ಥಿಗಳಿಂದ ಯೋಗ

    ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವತಿಯಿಂದ ಮಿಜಾರು ಶೋಭಾವನದ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಬಾರಿಯ ಯೋಗ ದಿನಾಚರಣೆ ಧ್ಯೇಯ- ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಅಡಿಯಲ್ಲಿ ಕಾಲೇಜಿನ ೪೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಸನ ಮಾಡಿದರು. ಯೋಗ ಪ್ರೋಟೋಕಾಲ್ ನಿಯಮಾವಳಿ ಅನುಸಾರವಾಗಿ ತಾಡಾಸನ, ವೃಕ್ಷಸಾನ, ತ್ರಿಕೋನಾಸನ, ಅರ್ಧಚಕ್ರಾಸನ, ಇನ್ನಿತರ ಆಸನ ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು. ವಿದ್ಯಾರ್ಥಿ ಸ್ಫೂರ್ತಿ ಮೊಯ್ಲಿ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಕೃತಿ ಚಿಕಿತ್ಸೆ […]

    Continue Reading

  • ಮೂಡುಬಿದಿರೆ: ಸ್ವಸ್ತಿಶ್ರೀ ಕಾಲೇಜು ವಿದ್ಯಾರ್ಥಿಗಳಿಂದ ಯೋಗ

    ಮೂಡುಬಿದಿರೆ: ಸ್ವಸ್ತಿಶ್ರೀ ಕಾಲೇಜು ವಿದ್ಯಾರ್ಥಿಗಳಿಂದ ಯೋಗ

    ಮೂಡುಬಿದಿರೆ: ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಯೋಗಾಸನಾ ಮಾಡುವುದರ ಮೂಲಕ ವಿಶ್ವ ಯೋಗ ದಿನವನ್ನು ಭಟ್ಟಾರಕ ಭವನದಲ್ಲಿ ಆಚರಿಸಿದರು. ಸಂಸ್ಥೆಯ ಅಧ್ಯಕ್ಷ, ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಯೋಗಾಸನ ಮಾಡಿದರು. ಬಳಿಕ ಸಂದೇಶ ನೀಡಿ, ಯೋಗ, ಧ್ಯಾನವು ಭಾರತದ ಸಂಸ್ಕೃತಿಯ ಶ್ರೇಷ್ಠ ಕೊಡುಗೆ. ಮಾತ್ರವಲ್ಲ ಶ್ರೇಷ್ಠ ಜೀವನ ಕಲೆಯಾಗಿದೆ. ಮಾನಸಿಕ, ದೈಹಿಕ ಆರೋಗ್ಯಕ್ಕೆ ಯೋಗ ಪೂರಕ. ವಿದ್ಯಾರ್ಥಿಗಳ ಕಲಿಕೆಗೂ ಯೋಗ ಸಹಕಾರಿ ಎಂದು ನುಡಿದರು.  ಪದ್ಮಾಸನ, ವೀರಾಸನಾ, ಶಲಾಭಾಸನಾ, ಪರ್ವತಾಸನಾ, […]

    Continue Reading

  • ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ: ಶ್ರೀ ಮಹಾವೀರ ಕಾಲೇಜು ಮೂಡಬಿದ್ರೆ NCC ಘಟಕದಿಂದ ಜಾತಾ

    ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ: ಶ್ರೀ ಮಹಾವೀರ ಕಾಲೇಜು ಮೂಡಬಿದ್ರೆ NCC ಘಟಕದಿಂದ ಜಾತಾ

    ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ, ಮೂಡಬಿದ್ರೆಯ ಶ್ರೀ ಮಹಾವೀರ ಕಾಲೇಜಿನ NCC ಘಟಕವು ಮಾನವೀಯತೆಗೆ ಪೂರಕವಾದ ಜಾತಾವನ್ನು ಹಮ್ಮಿಕೊಂಡಿತ್ತು. ಈ ಜಾತೆಗೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಚಾಲನೆ ನೀಡಿದರು. ಅವರು ತಮ್ಮ ಉದ್ಬೋಧನೆಯಲ್ಲಿ, ಸ್ವಸ್ಥ ಸಮಾಜವನ್ನು ನಿರ್ಮಿಸುವಲ್ಲಿ NCC ಕೆಡೆಟ್‌ಗಳ ಪಾತ್ರ ಮಹತ್ವದ್ದಾಗಿದ್ದು, ದೇಶವನ್ನು ಕಾಯುವ ಕರ್ತವ್ಯವನ್ನು ನಿಭಾಯಿಸುವಂತಾಗಬೇಕು ಮತ್ತು ಮಾದಕ ವಸ್ತುಗಳ ಸೇವನೆಯ ಪರಿಣಾಮವನ್ನು ಸಮಾಜಕ್ಕೆ ತಿಳಿಸುವ ಜವಾಬ್ದಾರಿಯು ನಮ್ಮದಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ […]

    Continue Reading

  • ರಾಜ್ಯಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್: ಆಳ್ವಾಸ್ ಮತ್ತು ಎಸ್‌ಡಿಎಂ ತಂಡಗಳಿಗೆ ವಿಜಯಶ್ರೇಯಸ್ಸು

    ರಾಜ್ಯಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್: ಆಳ್ವಾಸ್ ಮತ್ತು ಎಸ್‌ಡಿಎಂ ತಂಡಗಳಿಗೆ ವಿಜಯಶ್ರೇಯಸ್ಸು

    ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯಮಟ್ಟ) ಕಬಡ್ಡಿ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಚಾಂಪಿಯನ್ ಪಟ್ಟವನ್ನು ಗಳಿಸಿವೆ. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ನಡೆದ ಪುರುಷರ ಫೈನಲ್‌ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ […]

    Continue Reading

  • ಭಾರತೀಯ ಜನತಾ ಪಾರ್ಟಿ, ಮೂಲ್ಕಿ – ಮೂಡುಬಿದಿರೆ ಮಂಡಲದ ವತಿಯಿಂದ “ವಿಶ್ವ ಯೋಗ ದಿನಾಚರಣೆ”

    ಭಾರತೀಯ ಜನತಾ ಪಾರ್ಟಿ, ಮೂಲ್ಕಿ – ಮೂಡುಬಿದಿರೆ ಮಂಡಲದ ವತಿಯಿಂದ “ವಿಶ್ವ ಯೋಗ ದಿನಾಚರಣೆ”

    ಭಾರತೀಯ ಜನತಾ ಪಾರ್ಟಿ, ಮೂಲ್ಕಿ – ಮೂಡುಬಿದಿರೆ ಮಂಡಲದ ವತಿಯಿಂದ ಆಯೋಜಿಸಲಾಗಿದ್ದ “ವಿಶ್ವ ಯೋಗ ದಿನಾಚರಣೆ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಯೋಗದ ಮಹತ್ವವನ್ನು ವಿವರಿಸಿ, ವಿವಿಧ ಯೋಗಾಸನಗಳ ಪ್ರದರ್ಶನ ಹಾಗೂ ತರಗತಿಗಳನ್ನು ಆಯೋಜಿಸಲಾಗಿತ್ತು. ಎಲ್ಲ ವಯಸ್ಸಿನ ಹಾಗೂ ಹಿನ್ನಲೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯೋಗದ ಆಧ್ಯಾತ್ಮಿಕ ಹಾಗೂ ಶಾರೀರಿಕ ಪ್ರಯೋಜನಗಳ ಬಗ್ಗೆ ಜ್ಞಾನಾರ್ಜನೆ ಮಾಡಿದರು. ಈ ದಿನದ ವಿಶೇಷ ಆಕರ್ಷಣೆಯಾಗಿ, ಜನರು ಜಮಾಯಿಸಿ ಹತ್ತಿರದ ಪ್ರಕೃತಿಯಲ್ಲಿ ಯೋಗಾಸನಗಳನ್ನು ಅಭ್ಯಾಸ ಮಾಡಿದರು. ಎಲ್ಲಾ […]

    Continue Reading

  • ಬಹುನಿರೀಕ್ಷಿತ “ಆರಾಟ” ಕನ್ನಡ ಚಿತ್ರ ಜೂನ್ 21ರಂದು ತೆರೆಗೆ!

    ಬಹುನಿರೀಕ್ಷಿತ “ಆರಾಟ” ಕನ್ನಡ ಚಿತ್ರ ಜೂನ್ 21ರಂದು ತೆರೆಗೆ!

    ಮಂಗಳೂರು: “ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ “ಆರಾಟ” ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ” ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.“ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ , ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ಸಿನಿಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಮುಂತಾದ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದ್ದು ಚಿತ್ರದ ಟೀಸರ್, […]

    Continue Reading

  • ವಿಮಾನ ನಿಲ್ದಾಣದಲ್ಲಿ ಪವಿತ್ರ ಉಮ್ರಾ ಯಾತ್ರೆಯ ಯಾತ್ರಾರ್ಥಿಯಾದ ಬದ್ರುದ್ದೀನ್ ಎಂಬುವವರಬ್ಯಾಗ್‌ನಿಂದ ಹಣ ಕಳವಾಗಿದ್ದು ಕಳ್ಳತನದ ಜಾಲ ಭೇದಿಸುವಂತೆ ಯೋಗೀಶ್ ಶೆಟ್ಟಿ ಜಪ್ಪು ಒತ್ತಾಯ

    ವಿಮಾನ ನಿಲ್ದಾಣದಲ್ಲಿ ಪವಿತ್ರ ಉಮ್ರಾ ಯಾತ್ರೆಯ ಯಾತ್ರಾರ್ಥಿಯಾದ ಬದ್ರುದ್ದೀನ್ ಎಂಬುವವರಬ್ಯಾಗ್‌ನಿಂದ ಹಣ ಕಳವಾಗಿದ್ದು ಕಳ್ಳತನದ ಜಾಲ ಭೇದಿಸುವಂತೆ ಯೋಗೀಶ್ ಶೆಟ್ಟಿ ಜಪ್ಪು ಒತ್ತಾಯ

    ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಯೋಗೀಶ್ ಶೆಟ್ಟಿ ಜಪ್ಪುರವರುಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ ಬದ್ರುದ್ದೀನ್ ಕದಂಬಾರ್ ಎನ್ನುವವರು ಕಾಸರಗೋಡುಜಿಲ್ಲೆಯ ಮಂಜೇಶ್ವರದಲ್ಲಿ ಹೆಂಡತಿ, ಮಕ್ಕಳ ಜೊತೆ ವಾಸವಾಗಿದ್ದು ಮದುವೆ ಮಾರಂಭಗಳಿಗೆ ಜ್ಯೂಸ್ತಯಾರಿಸಿ ಕೊಡುವ ಕೆಲಸ ಮಾಡಿಕೊಂಡಿರುತ್ತಾರೆ. ಇವರು ಈ ಹಿಂದೆ ಸುಮಾg 25 ವರ್ಷಗಳ ಕಾಲಸೌದಿ ಅರೇಬಿಯ ದೇಶದಲ್ಲಿ ಕೆಲಸ ಮಾಡಿದ್ದರಿಂದ ಅಲ್ಲಿನ ಬಹುತೇಕ ಪ್ರದೇಶಗಳ ಪರಿಚಯವಿದ್ದುಅರೇಬಿಕ್ ಭಾಷೆ ಬಲ್ಲವರಾಗಿರುತ್ತಾರೆ. ಸುಮಾರು ಒಂದು ವರ್ಷದ ಹಿಂದೆ ಇವರ ಪರಿಚಯದಅತ್ತಾವರದ ನಿವಾಸಿ ಅಜ್ಯಾದ್ ಟ್ರಾವೆಲ್ಸ್‌ನ ಮಾಲಕರಾದ ಇಕ್ಬಾಲ್‌ರವರು ಇವರಿಗೆ […]

    Continue Reading