



ಮೂಡುಬಿದಿರೆ : ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕದಂಗವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆಯು ಶುಕ್ರವಾರ ನಡೆಯಿತು.ಅನುವಂಶೀಯ ಆಡಳಿತ ಮೊಕ್ತೇಸರ, ಚೌಟರ ಅರಮನೆಯ ಕುಲದೀಪ ಎಂ. ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಅರಮನೆಯ ಅಂಗಣದಲ್ಲಿ ಎಡಪದವು ಮುರಳೀಧರ ತಂತ್ರಿಗಳು ಹಾಗೂ ಬಸದಿಗಳ ಇಂದ್ರರು ಪ್ರಾರ್ಥನೆ ನೆರವೇರಿಸಿ ದೀಪ ಪ್ರಜ್ವಲಿಸಿದರು.ಚೌಟರ ಅರಮನೆಗೆ ಸಂಬಂದಪಟ್ಟ ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆಗೈದರು.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ […]

ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವಿರುವ ಮೂಡುಬಿದಿರೆ ಪುತ್ತಿಗೆಯ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.28 ರಿಂದ ಮಾ. 7 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕುಲದೀಪ ಎಂ.ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅವರು ಬುಧವಾರ ಶ್ರೀ ಕ್ಷೇತ್ರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿ ‘ ಈಗಾಗಲೇ ಸುಮಾರು 15 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ […]

ಮೂಡುಬಿದಿರೆ : ಇಲ್ಲಿನ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜ. 10ರಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪುತ್ತಿಗೆ ದೇವಸ್ಥಾನದ ಮೊಕ್ತೇಸರ ಚೌಟರ ಅರಮನೆ ಕುಲದೀಪ್ ಎಂ. ಅವರಿಗೆ ದೇಣಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳಾದ ಶ್ರೀಪತಿ ಭಟ್, ವಾದಿರಾಜ ಮಡುಮಣ್ಣಯಾ, ಪ್ರಧಾನ ಅರ್ಚಕ ಅಡಿಗಲ್ಲು ಅನಂತಕೃಷ್ಣ ಭಟ್, ಶಿವಪ್ರಸಾದ್ ಆಚಾರ್, ವಿದ್ಯಾರಮೇಶ್ ಭಟ್, ನಿಲೇಶ್ ಶೆಟ್ಟಿ, ವೆಂಕಟ್ರಮಣ ಕಾರಂತ್ , ರವಿಶಂಕರ ಪಳಕಳ,ರಮೇಶ್ […]

ಮೂಡುಬಿದಿರೆ: ತಾಲೂಕಿನ ಇತಿಹಾಸ ಪ್ರಸಿದ್ಧ ಹದಿನೆಂಟು ಮಾಗಣೆಗಳ ಒಡೆಯ , ಚೌಟರ ಸೀಮೆಯ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥ ದೇವಸ್ಥಾನದ ಪುನರ್ ಪ್ರತಿಷ್ಠಾ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು ಪುತ್ತಿಗೆ ದೇಗುಲದಲ್ಲಿ ಬ್ರಹ್ಮಕಲಶದ ಲೋಗೋ ಹಾಗೂ ಭಿತ್ತಿಪತ್ರವನ್ನು ಹಿರಿಯ ಕರ ಸೇವಕರಾದ ಗಂಗಯ್ಯ ಗೌಡ ಪಾದೆಮನೆ ಹಾಗೂ ವಿಠ್ಠಲ ಗೌಡ ಪುತ್ತಿಗೆ ಬೀಡು ಇವರು ಬಿಡುಗಡೆಗೊಳಿಸಿದರು.ಮಾಜಿ ಸಚಿವ ಅಭಯಚಂದ್ರ ಜೈನ್, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿ ಶ್ರೀಪತಿ ಭಟ್, ದೇವಸ್ಥಾನದ ಆಡಳಿತ ಮೋಕ್ತೆಸರ ಚೌಟರ ಅರಮನೆಯ ಕುಲದೀಪ್ ಎಂ […]

ಮೂಡುಬಿದಿರೆ: ಇದು ಗೂಗಲ್ ಮಾಹಿತಿ ಸುನಾಮಿಯ ಕಾಲ, ಆದರೆ, ಶಿಕ್ಷಕರ ಸ್ಥಾನ ತುಂಬಲು ಗೂಗಲ್ ಗೆ ಸಾಧ್ಯವಿಲ್ಲ. ವಿದ್ಯಾರ್ಥಿಗಳು ನಮ್ಮ ತರಗತಿಯಲ್ಲಿ ಏಕೆ ಕುಳಿತುಕೊಳ್ಳಬೇಕು ಎಂದು ಶಿಕ್ಷಕರು ತಮ್ಮಲ್ಲಿ ಪ್ರಶ್ನಿಸಿಕೊಳ್ಳಬೇಕು. ಆಗ ತರಗತಿಯ ಎಲ್ಲ ವಿದ್ಯಾರ್ಥಿಗಳು ಬುದ್ಧಿವಂತರಾಗುತ್ತಾರೆ ಎಂದು ರಾಜೀವ್ ಗಾಂಧಿ ಅರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ. ರಾಮಚಂದ್ರ ಸೆಟ್ಟಿ ಹೇಳಿದರು.ಆಳ್ವಾಸ್ ಪ್ರಕೃತಿಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಯೋಗ ಸಭಾಂಗಣದಲ್ಲಿ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ […]