Category: Prasad nethralaya

  • ಎ.19ರಂದು ಪ್ರಸಾದ್ ನೇತ್ರಾಲಯದಲ್ಲಿ ‘ಲಾಸಿಕ್ ಲೇಸರ್ ಕಣ್ಣಿನ ಉಚಿತ ತಪಾಸಣೆ ಮತ್ತು, ಶಸ್ತ್ರ ಚಿಕಿತ್ಸೆ

    ಎ.19ರಂದು ಪ್ರಸಾದ್ ನೇತ್ರಾಲಯದಲ್ಲಿ ‘ಲಾಸಿಕ್ ಲೇಸರ್ ಕಣ್ಣಿನ ಉಚಿತ ತಪಾಸಣೆ ಮತ್ತು, ಶಸ್ತ್ರ ಚಿಕಿತ್ಸೆ

    ಮೂಡುಬಿದಿರೆ: ಇಲ್ಲಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಕೇಂದ್ರದಲ್ಲಿ ‘ಲಾಸಿಕ್ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರ’ವು ಎಪ್ರಿಲ್ 19, ಶನಿವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ.18 ವರ್ಷ ಪ್ರಾಯದಿಂದ ಸುಮಾರು 40 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್ ಲೆನ್ಸ್‌ನಿಂದ ಮುಕ್ತಿ ಹೊಂದಬಹುದಲ್ಲದೇ ಈ ಚಿಕಿತ್ಸೆಯಿಂದ 5 ನಿಮಿಷಗಳಲ್ಲಿ ಪರಿಶುದ್ಧವಾದ ದೃಷ್ಟಿಯನ್ನು ಪಡೆಯಬಹುದು. ಚಿಕಿತ್ಸೆಯ ನಂತರ ಕೂಡಲೇ ರೋಗಿಯು ತನ್ನೆಲ್ಲಾ ದೈನಂದಿನ ಚಟುವಟಿಕೆಗಳನ್ನು […]

    Continue Reading

  • ಮೂಡುಬಿದಿರೆಯಲ್ಲಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ “ಪ್ರಸಾದ್ ನೇತ್ರಾಲಯ” ಉದ್ಘಾಟನೆ

    ಮೂಡುಬಿದಿರೆಯಲ್ಲಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ “ಪ್ರಸಾದ್ ನೇತ್ರಾಲಯ” ಉದ್ಘಾಟನೆ

    ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ದೊಡ್ಡ ನೆಟ್‌ವರ್ಕ್ ಹೊಂದಿರುವ ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ 10ನೇ ಸುಸಜ್ಜಿತ ಚಿಕಿತ್ಸಾ ಕೇಂದ್ರ ಆಸ್ಪತ್ರೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹಾಗೂ ಸಭಾ ಕಾರ್ಯಕ್ರಮವನ್ನು  ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಭಾನುವಾರ ಮೂಡುಬಿದಿರೆಯ ಬಡಗ ಬಸದಿ ಎದುರಿನ ಫಾರ್ಚೂನ್-2 ಕಟ್ಟಡದಲ್ಲಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಾಚಿಸಿ ಮಾತನಾಡಿದ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ, ಆಧ್ಯಾತ್ಮಿಕ ಕೇಂದ್ರವಾದ ಮೂಡುಬಿದಿರೆಯಲ್ಲಿ […]

    Continue Reading

  • ಮೂಡುಬಿದಿರೆಯಲ್ಲಿ ಮಾ.16 ರಂದು ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಉದ್ಘಾಟನೆ

    ಮೂಡುಬಿದಿರೆಯಲ್ಲಿ ಮಾ.16 ರಂದು ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಪ್ರಸಾದ್ ನೇತ್ರಾಲಯ ಉದ್ಘಾಟನೆ

    ಮೂಡುಬಿದಿರೆ: ಕರಾವಳಿ ಕರ್ನಾಟಕದ ಕಣ್ಣಿನ ಆಸ್ಪತ್ರೆಗಳ ಪೈಕಿ ಅತೀ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿರುವ ಮತ್ತು ನೆರೆ ರಾಜ್ಯಗಳಾದ ಕೇರಳ, ಗೋವಾದಲ್ಲಿ ತನ್ನ ಚಿಕಿತ್ಸಾ ಕೇಂದ್ರಗಳನ್ನು ಹೊಂದಿರುವ ಪ್ರಸಾದ್ ನೇತ್ರಾಲಯದ ಮೂಡುಬಿದಿರೆಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ಮಾ. ೧೬ ರಂದು ಬೆಳಿಗ್ಗೆ ಮೂಡುಬಿದಿರೆಯ ಜೈನಪೇಟೆ ಬಡಗ ಬಸದಿ ಎದುರು ಇರುವ ಫಾರ್ಚೂನ್ -೨ ಕಟ್ಟಡದ ಮೊದಲ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕರಾದ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. […]

    Continue Reading