ಆಂಧ್ರಪ್ರದೇಶದಲ್ಲಿ ನಡೆದ ದಕ್ಷಿಣ ಭಾರತ ವಲಯ ಮಟ್ಟದ ಚಾಂಪಿಯನ್ಶಿಪ್ -2024: ಕರ್ನಾಟಕ ತಂಡದ ಯಶಸ್ಸು

ಇತ್ತೀಚೆಗೆ ಆಂಧ್ರಪ್ರದೇಶದಲ್ಲಿ ನಡೆದ ದಕ್ಷಿಣ ಭಾರತ ವಲಯ ಮಟ್ಟದ ಚಾಂಪಿಯನ್ಶಿಪ್ -2024 ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ನಮ್ಮ ಮೂಲ್ಕಿ – ಮೂಡುಬಿದಿರೆ ಕ್ಷೇತ್ರದ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರುವಿನ ಖೋ-ಖೋ ತಂಡ ದ್ವಿತೀಯ ಸ್ಥಾನ ಪಡೆದು ಮಹತ್ವದ ಸಾಧನೆ ಮಾಡಿದಾರೆ

ಅವರ ಈ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗಳು. ಕರ್ನಾಟಕವನ್ನು ಗೌರವದಿಂದ ಪ್ರತಿನಿಧಿಸಿದ ಈ ಯುವ ಕ್ರೀಡಾಪಟುಗಳು ತಮ್ಮ ಶ್ರಮ, ಸಮರ್ಪಣೆ ಮತ್ತು ಕ್ರೀಡಾ ಮನೋಭಾವದಿಂದ ಮಾತ್ರವಲ್ಲದೆ, ರಾಜ್ಯದ ಕ್ರೀಡಾ ಸಾಮರ್ಥ್ಯವನ್ನು ಮೆರೆಯುವಲ್ಲಿ ಸಫಲರಾಗಿದ್ದಾರೆ.

ADVRTISEMENT