Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯ ಮಕ್ಕಿ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ ಮೂರು ಬೈಕ್ ಮತ್ತು ಕೋಳಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ನಡೆದಿದೆ.
ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ಈ ಸಂದರ್ಭ ಆಡುತ್ತಿದ್ದವರು ಪರಾರಿಯಾಗಿದ್ದಾರೆ.
ಕೋಳಿ ಅಂಕದಲ್ಲಿ ಪಾಲ್ಗೊಂಡವರು ಎಳೆ ಪ್ರಾಯದವರಾಗಿದ್ದಾರೆನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ADVRTISEMENT



Leave a Reply