ಜೂ.27ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡದಲ್ಲಿ ಕುಂಭದ್ರೋಣ ಮಳೆ
ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆ
ತುಂಬಿ ಹರಿದ ನದಿಗಳು…
ತಗ್ಗು ಪ್ರದೇಶದಲ್ಲಿ ಜಲಾವೃತ
ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ADVRTISEMENT