ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ
ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (RUPSA)ಕೊಡ ಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಸ್ಕೃತ ಅಧ್ಯಾಪಕ ಗಜಾನನ ಮರಾಠೆ ಮತ್ತು ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಇವರು ಆಯ್ಕೆಯಾಗಿದ್ದಾರೆ ಅಕ್ಟೋಬರ್ 21ರಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ
Leave a Reply