2.10 ರೂ ಹಾಲಿನ ದರ ಏರಿಕೆ – ರಾಜ್ಯದ ಜನತೆಗೆ ಮತ್ತೊಂದು ಹೊಡೆತ

ಬೆಂಗಳೂರು, 21 ಜೂನ್ 2024: ರಾಜ್ಯದ ಜನತೆ ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿದ್ದಾಗ, ಕರ್ನಾಟಕ ಸರ್ಕಾರದಿಂದ ಮತ್ತೊಂದು ಹೊಡೆತ ಬಿದ್ದಿದೆ. ಮೊನ್ನೆ ಮಾತ್ರ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲಿನ ಸೆಸ್‌ ದರವನ್ನು ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ ಹಾಲಿನ ದರವನ್ನು ಕೂಡ ಹೆಚ್ಚಿಸಿ ಆದೇಶ ಹೊರಡಿಸಿದೆ.


ಕರ್ನಾಟಕ ದೂಧ ಉತ್ಪಾದಕರ ಒಕ್ಕೂಟ (ಕೆಎಂಎಫ್) ಪ್ರತಿ ಲೀಟರ್‌ ಹಾಲಿನ ದರವನ್ನು 2.10 ರೂಗೆ ಹೆಚ್ಚಿಸುವ ಆದೇಶ ಹೊರಡಿಸಿದೆ

ADVRTISEMENT