ಮಾರ್ಪಾಡಿಯ ನಡ್ಯೋಡಿ ದೈವಸ್ಥಾನಕ್ಕೆ ಧರ್ಮಸ್ಥಳದಿಂದ 5 ಲಕ್ಷ ಚೆಕ್ ಹಸ್ತಾಂತರ

ಮೂಡುಬಿದಿರೆ:ಇಲ್ಲಿನ‌ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ರೂ 5 ಲಕ್ಷ ಮೊತ್ತದ ಚೆಕ್ಕನ್ನು ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಸನ್ನ ಹೆಗ್ಡೆ ದೈವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಪ್ರದೀಪ್ ರೈ, ಪ್ರಮುಖರಾದ ಉಮೇಶ್ ಹೆಗ್ಡೆ ಮತ್ತು ಸುರೇಂದ್ರ ಶೆಟ್ಟಿ ಈ ಸಂದರ್ಭದಲ್ಲಿದ್ದರು.

ADVRTISEMENT

Leave a Reply

Your email address will not be published. Required fields are marked *