Subscriber Content

Add content here that will only be visible to your subscribers.

ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ನಾರಾಯಣ ಪಿ.ಎಂ ಆಯ್ಕೆ

ಮೂಡುಬಿದಿರೆ:ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ನ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ನಿಶ್ಮಿತಾ ಸಂಸ್ಥೆಗಳ ಮುಖ್ಯಸ್ಥ ನಾರಾಯಣ ಪಿ.ಎಂ.ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ರಾಜಾರಾಮ್,ಕೊರಗ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುದರ್ಶನ ಎಂ, ಕಾರ್ಯದರ್ಶಿಯಾಗಿ ಗಂಗಾಧರ ಎಂ ಹಾಗೂ ಕೋಶಾಧಿಕಾರಿಯಾಗಿ ಚೇತನ್ ಕುಮಾರ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ADVRTISEMENT

Leave a Reply

Your email address will not be published. Required fields are marked *