ಮೂಲ್ಕಿ: ಇಲ್ಲಿನ ಪೂಂಜಾ ಚಾರಿಟೇಬಲ್ ಟ್ರಸ್ಟ್ ಅವರ ವತಿಯಿಂದ ಅಶಕ್ತರಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ನೀಡಲಾಗುವ 7 ಲಕ್ಷ ರೂಪಾಯಿ ವೆಚ್ಚದ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು
ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷರಾದ ಸತೀಶ್ ಅಂಚನ್, ಟ್ರಸ್ಟ್ ನ ಮುಖ್ಯಸ್ಥರಾದ ಅರವಿಂದ ಪೂಂಜಾ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುನೀಲ್ ಆಳ್ವ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Leave a Reply