ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ ಹರಿಪ್ರಸಾದ್ ಅವರು ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹರಿಯಣ್ಣ ಎಂದೇ ಜನಪ್ರಿಯರಾಗಿದ್ದ ಹೊಸಂಗಡಿ ನಿವಾಸಿಯಾಗಿರುವ ಹರಿಪ್ರಸಾದ್ ಅವರು ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಸದಸ್ಯರಾಗಿ, ಪೆರಾಡಿ ಸೊಸೈಟಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Leave a Reply