ಎಡಪದವು ಪೂಪಾಡಿಕಲ್ಲು ನಿವಾಸಿ ಅಕ್ಷಯ್ ಕುಮಾರ್(25 ವರ್ಷ) ಇವರು ತನ್ನ ಚಿಕ್ಕ ವಯಸ್ಸಿನಲ್ಲಿ ತನ್ನೆರಡೂ ಕಿಡ್ನಿ ಕಳೆದುಕೊಂಡು, ಸಂಕಷ್ಟದಲ್ಲಿದ್ದು ತನ್ನ ತಾಯಿಯ ಕಿಡ್ನಿಯನ್ನು ಟ್ರಾನ್ಸ್ ಪ್ಲಾಂಟ್ ಮಾಡಲು ನಿರ್ಧರಿಸಿ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಈ ಶಸ್ತ್ರಚಿಕಿತ್ಸೆಗೆ ಸುಮಾರು 10 ರಿಂದ 12 ಲಕ್ಷ ಮೊತ್ತದ ಅವಶ್ಯಕತೆಯಿದೆ ಎಂದು ವೈದ್ಯರು ತಿಳಿಸಿರುತ್ತಾರೆ. ತೀರ ಬಡತನದ ಕುಟುಂಬಕ್ಕೆ ದಾನಿಗಳಾದ ನಿಮ್ಮೆಲ್ಲರ ಸಂಪೂರ್ಣ ಸಹಕಾರ ಕೋರುತ್ತಿದ್ದೇವೆ.
NAME: AKSHAY KUMAR
A/C NUMBER: 0657108019525
IFSC CODE: CNRB0000657
BRANCH: THENKA YEDAPADAVU
PAY No: 8970148378
ನಿಮ್ಮೆಲ್ಲರ ಸಹಕಾರದ ನಿರೀಕ್ಷೆಯಲ್ಲಿ.
Leave a Reply