Subscriber Content

Add content here that will only be visible to your subscribers.

ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆ: ನವಯುಗ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ, ಮಂಗಳೂರು ವತಿಯಿಂದ ಬೋಂದೆಲ್ ಸ್ನೇಹದೀಪ ಆಶ್ರಮದಲ್ಲಿ ಅಗತ್ಯ ವಸ್ತುಗಳ ವಿತರಣಾ ಕಾರ್ಯಕ್ರಮ

ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನವಯುಗ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ.,ಮಂಗಳೂರು ಇವರ ವತಿಯಿಂದ ಬೋಂದೆಲ್ ನ ಸ್ನೇಹದೀಪ ಆಶ್ರಮಕ್ಕೆ ಭೇಟಿನೀಡಿ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ, ಶ್ರೀ ಚೇತನ್ ಕುಮಾರ್ ಬಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ನಿತಿನ್ ಕುಮಾರ್ ಶೆಟ್ಟಿ, ಅಭಿವೃದ್ಧಿ ವ್ಯವಸ್ಥಾಪಕರಾದ ಶ್ರೀ ಶರತ್ ಕುಮಾರ್ ಶೆಟ್ಟಿ, ಶಾಖಾ ವ್ಯವಸ್ಥಾಪಕರಾದ ಶ್ರೀ ರೊನಾಲ್ಡ್ ಜೆರಾಲ್ಡ್ ಫೆರ್ನಾಂಡಿಸ್, ನಿರ್ದೇಶಕರುಗಳಾದ ಶ್ರೀಮತಿ ರಶ್ಮಿ ಮರಿಯಾ ಡಿಸೋಜ, ಶ್ರೀ ಏರನ್ ಡಿ ಎಸ್ ಲೋಬೊ, ಹಾಗೂ ಶಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ADVRTISEMENT

Leave a Reply

Your email address will not be published. Required fields are marked *