ಜ.10 ವೀರ ಮಾರುತಿ ಕ್ರೀಡಾಂಗಣ ಕೆಲ್ಲಪುತ್ತಿಗೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಮೂಡುಬಿದಿರೆ: ತಾಲೂಕಿನ ಕೆಲ್ಲಪುತ್ತಿಗೆಯ ವೀರಮಾರುತಿ ಕ್ರೀಡಾಂಗಣದಲ್ಲಿ ಶ್ರೀಮತಿ ಮತ್ತು ಶ್ರೀ ಸುರೇಂದ್ರ ಕೋಟ್ಯಾನ್ ಮತ್ತು ಮಕ್ಕಳು ಸೊಸೆಯಂದಿರು , ಮೊಮ್ಮಕ್ಕಳು, ಹಾಗೂ ದುರ್ಗಾ ಪ್ರಸಾದ್ ಕುಟುಂಬಸ್ಥರ ಹರಕೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಬಯಲಾಟವು ನಾಳೆ ಶುಕ್ರವಾರ ಸಂಜೆ 6.00 ಗಂಟೆಗೆ ನಡೆಯಲಿದೆ

ADVRTISEMENT

Leave a Reply

Your email address will not be published. Required fields are marked *