Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದರು.
ಅಲ್ಲಿಂದ ಕಾರ್ಕಳ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಮತ್ತೆ ಮೂಡುಬಿದಿರೆಗೆ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಬಂದಿದ್ದರು.
ADVRTISEMENT



Leave a Reply