ಮೂಡುಬಿದಿರೆ: ಮೂಡುಬಿದಿರೆ ಇಲ್ಲಿನ ಜ್ಯೋತಿನಗರದಲ್ಲಿ ಹೊಸದಾಗಿ ಪ್ರಾರಂಭಗೊಂಡ ಮಾರುತಿ ಸುಜುಕಿ ಅರೆನಾ ಶೋ ರೂಮ್ ಅದ್ದೂರಿಯಾಗಿ ಇಂದು ಸಂಜೆ ಶುಭಾರಂಭಗೊಳ್ಳಲಿದೆ.
ಶೋ ರೂಮ್ ನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಅವರು ಉದ್ಘಾಟಿಸಲಿದ್ದಾರೆ.
ಇದೇ ಸಂದರ್ಭದಲ್ಲಿ 4 ನೇ ತಲೆಮಾರಿನ ಡಿಜೈರ್ ಕಾರನ್ನು ಲೋಕಾರ್ಪಣೆಗೊಳ್ಳಲಿದೆ.
ಈ ಸಂದರ್ಭದಲ್ಲಿ ಮತ್ತಿತರ ಗಣ್ಯರುಗಳು ಪಾಲ್ಗೊಂಡು ಶುಭಹಾರೈಸಲಿದ್ದಾರೆ.

Leave a Reply