ದರೆಗುಡ್ಡೆ ಗ್ರಾಮ ಪಂಚಾಯತ್ ನಿಂದ 25 ಫಲಾನುಭವಿಗಳಿಗೆನೀರಿನ ಟ್ಯಾಂಕ್ ವಿತರಣೆ

ಮೂಡುಬಿದಿರೆ: ದರೆಗುಡ್ಡೆ ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಶೇ 25 ಅನುದಾನದಲ್ಲಿ ಸುಮಾರು 25 ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ನ್ನು ವಿತರಿಸಲಾಯಿತು.
ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ ರಾಜು ಸಿಬ್ಬಂದಿಗಳು ಉಪಸ್ಥಿತರಿದ್ದರು.

ADVRTISEMENT

Leave a Reply

Your email address will not be published. Required fields are marked *