Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ:ತಾಲೂಕಿನ ನ್ಯಾಯಾಲಯ ಆವರಣದಲ್ಲಿ ಮೂಡುಬಿದಿರೆ ಅರಣ್ಯ ಇಲಾಖೆ ಹಾಗು ಮೂಡುಬಿದಿರೆ ವಕೀಲರ ಸಂಘ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ & ವನಮಹೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು.
ಮುಖ್ಯ ಅತಿಥಿಗಳಾಗಿ ಮಧುಕರ್ ಭಾಗವತ್,
ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಧೀಶರು, ಕಾವೇರಮ್ಮ ನ್ಯಾಯಾಧೀಶರು, ಸಸಿಗಳನ್ನು ನೆಟ್ಟರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರು ಹರೀಶ್ ಪಿ, ಹಿರಿಯ ವಕೀಲರಾದ ಕೆ. ಆರ್ ಪಂಡಿತ್, ದಿವಿಜೇಂದ್ರ ಕುಮಾರ್, ಪ್ರವೀಣ್ ಲೋಬೊ, ಜಯಪ್ರಕಾಶ್, ಪದ್ಮಪ್ರಸಾದ್ ಜೈನ್, ಮರ್ವಿನ್ ಲೋಬೊ, ಆನಂದ್, ಶ್ವೇತಾ, ಸಂದೇಶ್, ಜಗನ್ನಾತ್, ವಕೀಲರು ಹಾಗು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ADVRTISEMENT



Leave a Reply