ಕೃಷ್ಣೋತ್ಸವಕ್ಕೆ ಶುಭ ಹಾರೈಸಿದ ಬಿಜೆಪಿ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜವನೆರ್ ಬೆದ್ರ ಫೌಂಡೇಶನ್ ವತಿಯಿಂದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 108 ನೇ ವರ್ಷದ ಮೊಸರು ಕುಡಿಕೆ ಪ್ರಯುಕ್ತ ನಡೆಯುವ ಕೃಷ್ಣೋತ್ಸವ 2024 ಗೆ ಬಿಜೆಪಿಯ ನಿಕಟ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಭ ಹಾರೈಸಿದರೆ ನಳಿನ್ ಕುಮಾರ್ ಕಟೀಲ್ ಅವರಿಗೆ ಸಂಘಟನೆಯ ಪ್ರಮುಖರು ಕ್ಷಷ್ಣೋತ್ಸವ ಕಾರ್ಯಕ್ರಮಕ್ಕೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದು ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆಪಿ ಜಗದೀಶ ಅಧಿಕಾರಿ ,ಜವನೆರ್ ಬೆದ್ರ ಫೌಂಡೇಶನ್ ಅಧ್ಯಕ್ಷ ಅಮರ, ಕೋಟೆ,ರಕ್ತ ನಿಧಿ ಸಂಚಾಲಕ ಮನು ಎಸ್ ಒಂಟಿಕಟ್ಟೆ, ಕೋಶಧಿಕಾರಿ ಗಣೇಶ್ ಪೈ ಉಪಸ್ಥಿತರಿದ್ದರು