ರಾಣಿ ಅಬ್ಬಕ್ಕ ಕಿರು ಉದ್ಯಾವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

ರಾಣಿ ಅಬ್ಬಕ್ಕ ಕಿರು ಉದ್ಯಾವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಜವನೆರ್ ಬೆದ್ರ ಫೌಂಡೇಶನ್ (ರಿ) ವತಿಯಿಂದ ಅರಮನೆ ಬಾಗಿಲಿನ ಜವನೆರ್ ಬೆದ್ರ ರಾಣಿ ಅಬ್ಬಕ್ಕ ಕಿರು ಉದ್ಯಾನವನದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಂಜಾನೆ ನಡೆಯಿತು. ಚೌಟ ಮನೆತನದ ಕುಲದೀಪ್ ಎಂ , ಮಾಜಿ ಯೋಧ ಸುಬೇದಾರ್ ಮೇಜರ್ ರಾಜೇಂದ್ರ ಜಿ ,ರಾಣಿ ಅಬ್ಬಕ್ಕನ ಪುತ್ತಲಿಗೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣ ನೆರವೇರಿಸಿದರು. ಸಂಘಟನೆಯ ಅಧ್ಯಕ್ಷ ಶ್ರೀ ಅಮರಕೋಟೆ , ಕಾರ್ಯದರ್ಶಿ ಶ್ರೀದಿನೇಶ್ ನಾಯಕ್, ಸಂಚಾಲಕ ಶ್ರೀನಾರಾಯಣ ಪಡುಮಲೆ , ಪ್ರಮುಖರಾದ ರಂಜಿತ್ ಶೆಟ್ಟಿ ,ಮನು ಒಂಟಿ ಕಟ್ಟೆ, ಸಂದೀಪ್ ದರೆಗುಡ್ಡೆ, ಸಂಪತ್ ಪೂಜಾರಿ, ಗಣೇಶ್ ಪೈ, ಸುರೇಶ್ ಕಾಯರಗುಂಡಿ , ಗೀತಾ ಆಚಾರ್ಯ, ಚಂದ್ರಶೇಖರ್ ಕೋಟ್ಯಾನ್, ಪ್ರತಿಶ್ ಸಮಗಾರ ಮುಂತಾದವರು ಉಪಸ್ಥಿತರಿದ್ದರು , ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ ನಡೆಯುವ ಕೃಷ್ಣೋತ್ಸವ 2024 ರ ಆಮಂತ್ರಣವನ್ನು ಚೌಟ ಮನೆತನದ ಕುಲದೀಪ್ ಎಂ ಅವರಿಗೆ ನೀಡಲಾಯಿತು.

ADVRTISEMENT

Leave a Reply

Your email address will not be published. Required fields are marked *