Tag: #moodabidire

  • ಆಕ್ಟೀವಾಗೆ ಢಿಕ್ಕಿ ಹೊಡೆದ ಕಾರು

    ಆಕ್ಟೀವಾಗೆ ಢಿಕ್ಕಿ ಹೊಡೆದ ಕಾರು

    ಮೂಡುಬಿದಿರೆ: ಶುಕ್ರವಾರ ಸಂಜೆ ಶಿತಾ೯ಡಿ ಬಳಿ ಕಾರೊಂದು ಆಕ್ಟಿವಾ ಸ್ಕೂಟಿಗೆ ಡಿಕ್ಕಿಯಾದ ಪರಿಣಾಮವಾಗಿ ಆಕ್ಟಿವಾ  ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ನಡೆದಿದೆ.ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35) ಮೃತಪಟ್ಟವರು.ಸುಜಯಾ ಅವರು ಶುಕ್ರವಾರ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ […]

    Continue Reading

  • ಪುತ್ತೆ ಸೋಮನಾಥೇಶ್ವರ ದೇಗುಲಕ್ಕೆ  ಭಕ್ತರ ಭಕ್ತಿಯ ಹೊರೆಕಾಣಿಕೆ ಮೆರವಣಿಗೆ

    ಪುತ್ತೆ ಸೋಮನಾಥೇಶ್ವರ ದೇಗುಲಕ್ಕೆ  ಭಕ್ತರ ಭಕ್ತಿಯ ಹೊರೆಕಾಣಿಕೆ ಮೆರವಣಿಗೆ

    ಮೂಡುಬಿದಿರೆ : ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕದಂಗವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆಯು ಶುಕ್ರವಾರ ನಡೆಯಿತು.ಅನುವಂಶೀಯ ಆಡಳಿತ ಮೊಕ್ತೇಸರ, ಚೌಟರ ಅರಮನೆಯ ಕುಲದೀಪ ಎಂ. ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಅರಮನೆಯ ಅಂಗಣದಲ್ಲಿ ಎಡಪದವು ಮುರಳೀಧರ ತಂತ್ರಿಗಳು ಹಾಗೂ ಬಸದಿಗಳ ಇಂದ್ರರು ಪ್ರಾರ್ಥನೆ ನೆರವೇರಿಸಿ ದೀಪ ಪ್ರಜ್ವಲಿಸಿದರು.ಚೌಟರ ಅರಮನೆಗೆ ಸಂಬಂದಪಟ್ಟ ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆಗೈದರು.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ […]

    Continue Reading

  • ಮೂಡುಬಿದಿರೆ ವ್ಯಾಪ್ತಿಯ ಪಶು ಚಿಕಿತ್ಸಾಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ ವ್ಯಾಪ್ತಿಯ ಪಶು ಚಿಕಿತ್ಸಾಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ : ದ.ಕ.ಜಿ. ಪಂಚಾಯತ್ ಮಂಗಳೂರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆರ್. ಐ. ಡಿ. ಎಫ್ -೨೮ರಲ್ಲಿ ಮಂಜೂರಾದ ತಾಲೂಕಿನ ಮೂಡುಬಿದಿರೆ ಮತ್ತು ಶಿತಾ೯ಡಿಯಲ್ಲಿ ತಲಾ ಐವತ್ತಮೂರುವರೆ ಲಕ್ಷ ವೆಚ್ಚದಲ್ಲಿ ನಿಮಾ೯ಣಗೊಳ್ಳಲಿರುವ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ ಎ. ಕೋಟ್ಯಾನ್ ಶುಕ್ರವಾರ ಶಿಲಾನ್ಯಾಸಗೈದರು.ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಪಶು ಚಿಕಿತ್ಸಾ ಆಸ್ಪತ್ರೆಗೆ ೫೩.೧೬ ಲಕ್ಷ ವೆಚ್ಚದಲ್ಲಿ ಅನುದಾನ ಬಿಡುಗಡೆಗೊಂಡಿದ್ದು, ಇದೀಗ ಹಳೆಯ ಕಟ್ಟಡವನ್ನು ದುರಸ್ತಿಗೊಳಿಸಿ […]

    Continue Reading

  • ಫೆ.28 ರಿಂದ ಮಾರ್ಚ್ 7ರವರೆಗೆ ಪುತ್ತಿಗೆ ದೇಗುಲದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

    ಫೆ.28 ರಿಂದ ಮಾರ್ಚ್ 7ರವರೆಗೆ ಪುತ್ತಿಗೆ ದೇಗುಲದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

    ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವಿರುವ ಮೂಡುಬಿದಿರೆ ಪುತ್ತಿಗೆಯ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.28 ರಿಂದ ಮಾ. 7 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕುಲದೀಪ ಎಂ.ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅವರು ಬುಧವಾರ ಶ್ರೀ ಕ್ಷೇತ್ರದಲ್ಲಿ  ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿ ‘ ಈಗಾಗಲೇ ಸುಮಾರು 15 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ […]

    Continue Reading

  • ಫೆ. 25 ರಿಂದ ಮಾರ್ಚ್ 3 ರವರೆಗೆ ಶ್ರೀ ನಡ್ಯೋಡಿ ದೈವಸ್ಥಾನ ಬ್ರಹ್ಮಕಲಶೋತ್ಸವ ಸಂಭ್ರಮ

    ಫೆ. 25 ರಿಂದ ಮಾರ್ಚ್ 3 ರವರೆಗೆ ಶ್ರೀ ನಡ್ಯೋಡಿ ದೈವಸ್ಥಾನ ಬ್ರಹ್ಮಕಲಶೋತ್ಸವ ಸಂಭ್ರಮ

    ಮೂಡುಬಿದಿರೆ: ಇಲ್ಲಿನ ಶತಮಾನಗಳ ಇತಿಹಾಸವಿರುವ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ನಾಲ್ಕನೇ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ನೇಮೋತ್ಸವವು ಫೆ.25ರಿಂದ ಮಾರ್ಚ್ ೩ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ, ಅಧ್ಯಕ್ಷ  ದಿಲೀಪ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿತಿಳಿಸಿದ್ದಾರೆ.ಅವರು ಶುಕ್ರವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮಾಯಂದಲೆ ದೇವಿಯ ಮೂರ್ತಿ ಪುನರ್ ಪ್ರತಿಷ್ಠೆ, ನೂತನ ಮುಖಮಂಟಪ ಮತ್ತು ರಾಜಗೋಪುರ ಲೋಕಾರ್ಪಣೆಗೊಳ್ಳಲಿದೆ.ಫೆ.25ರಂದು ಸಂಜೆ 4 ಗಂಟೆಗೆ ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಿಂದ ನಡ್ಯೋಡಿ […]

    Continue Reading

  • ಭಜನೆಯ ವ್ಯಾಪ್ತಿಗೆ ಅಂತ್ಯವೆಂಬುವುದಿಲ್ಲ: ಮಾಣಿಲ‌ ಶ್ರೀ ಮೋಹನದಾಸ ಸ್ವಾಮೀಜಿ

    ಭಜನೆಯ ವ್ಯಾಪ್ತಿಗೆ ಅಂತ್ಯವೆಂಬುವುದಿಲ್ಲ: ಮಾಣಿಲ‌ ಶ್ರೀ ಮೋಹನದಾಸ ಸ್ವಾಮೀಜಿ

    ಮೂಡುಬಿದಿರೆ: ಯಾರೂ ಹರಿನಾಮ ಸಂಕೀರ್ತನೆಯನ್ನು ಭಕ್ತಿ, ಪ್ರೀತಿ, ಭಾವುಕತೆಯಿಂದ ಸಮರ್ಪಣಿಯನ್ನು ಮಾಡುತ್ತಾರೋ ಅವರಿಗೆ ಅರಿವಿಗೆ ಬರುತ್ತದೆ ಯಾವುದೂ ನಾ ಮಾಡುವುದಲ್ಲ. ಆಡಿಸುವವ ಮೇಲೊಬ್ಬನಿದ್ದಾನೆ ಎಂಬ ಸತ್ಯ ಅರಿಯುತ್ತಾನೆ. ಭಜನೆಯು ಎಷ್ಟು ಪ್ರಭಾವವನ್ನು ಹೊಂದಿದೆ ಎಂದು ತಿಳಿದಿದ್ದರೂ, ಅದನ್ನು ಅರಿತುಕೊಂಡಿರುವವರ ಸಂಖ್ಯೆ ತೀರಾ ಕಡಿಮೆ ಎಂದೆ ನಿಸುತ್ತದೆ. ಆದರೆ ಭಜನೆ ವ್ಯಾಪ್ತಿಗೆ  ಅಂತ್ಯವೆಂಬುದಿಲ್ಲ. ಭಜನೆಯ ಪ್ರಭಾವ ಪ್ರಬಲವಾಗಿದೆ. ಅದನ್ನು ಕರಾವಳಿ ಭಜನಾ ಸಂಸ್ಕಾರ ವೇದಿಕೆಯು ಭಜನೆಗೆ ಇರುವ ಆಯಾಯ ಕಟ್ಟುಪಾಡುಗಳನ್ನು ಪ್ರತಿಯೊಂದು ಮನೆ ಮನೆಗೂ ತಲುಪಿಸಬೇಕು ಸುಸಂಸ್ಕೃತವಾದ ಭಜನೆಯನ್ನು […]

    Continue Reading

  • ಸಾಯಿ ಮಾನಾ೯ಡಿನ 50ನೇ ಸೇವಾ ಯೋಜನೆ: ಅಸಹಾಯಕ ಕುಟುಂಬಕ್ಕೆ ಮನೆ ಹಸ್ತಾಂತರ

    ಸಾಯಿ ಮಾನಾ೯ಡಿನ 50ನೇ ಸೇವಾ ಯೋಜನೆ: ಅಸಹಾಯಕ ಕುಟುಂಬಕ್ಕೆ ಮನೆ ಹಸ್ತಾಂತರ

    ಮೂಡುಬಿದಿರೆ: ಇಲ್ಲಿನ ಪಡುಮಾರ್ನಾಡಿನ ಸಾಯಿ ಮಾರ್ನಾಡ್ ಸೇವಾ ಸಂಸ್ಥೆಯ 50 ನೇ ಸೇವಾ ಯೋಜನೆಯಡಿಯಲ್ಲಿ ಮತ್ತು ಕಟೀಲ್ ಫ್ರೆಂಡ್ಸ್ ಕ್ರಿಕೆಟ್ ಟೀಮ್ ದುಬೈ ಇವರ ಸಹಕಾರದಲ್ಲಿ ಪಡುಮಾರ್ನಾಡು ಗ್ರಾಮದ ಗುಮಡಬೆಟ್ಟುವಿನ ಸುನೀತಾ ಪೂಜಾರಿಯವರ ದುಸ್ಥಿತಿಯಲ್ಲಿದ್ದ ಮನೆಯನ್ನು ನವೀಕರಿಸಲಾಗಿದ್ದು ,ಇದರ ಅಂಗವಾಗಿ ಗಣಹೋಮ ಹಾಗೂ ಸಭಾ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.   ಮಾನಾ೯ಡು ಗರಡಿಯ ಅನುವಂಶಿಕ ಆಡಳಿತ ಮೊಕ್ತೇಸರ ರಾಜೇಶ್ ಬಲ್ಲಾಳ್ ಸಭಾ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪುಣ್ಯದ ಕೆಲಸ ಮಾಡಿದರೆ ಅದರ ಫಲ ನಮಗೆ ಲಭಿಸುತ್ತದೆ. ಉತ್ತಮ ಕೆಲಸ […]

    Continue Reading