ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಗೆ ನಾಳೆ ಸನ್ಮಾನ

ಮೂಡುಬಿದಿರೆ: 25 ವರ್ಷಗಳ ಕಂಬಳ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಅವರಿಗೆ ಇರುವೈಲು ಪಾಣಿಲ ಅಭಿಮಾನಿ ಬಳಗದ ವತಿಯಿಂದ ನಾಳೆ ಸಂಜೆ 7 ಗಂಟೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ಸನ್ಮಾನ ನಡೆಯಲಿದೆ.
    ಸನ್ಮಾನದ ಬಳಿಕ ‘ ಶಿವದೂತೆ ಗುಳಿಗೆ’ ನಾಟಕ ಪ್ರದರ್ಶನಗೊಳ್ಳಲಿದೆ.

ADVRTISEMENT

Leave a Reply

Your email address will not be published. Required fields are marked *